Post by Tags

  • Home
  • >
  • Post by Tags

ಶಿರಾ : ಆಕಸ್ಮಿಕ ಬೆಂಕಿ ತಗುಲಿ ರಸ್ತೆಯಲ್ಲೇ ಹೊತ್ತಿ ಉರಿದ ಕಾರು..!

ಚಲಿಸುತ್ತಿದ್ದ ಕಾರಿನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡು ಕಾರು ಧಗ ಧಗನೆ ಹೊತ್ತಿ ಉರಿದಿರುವ ಘಟನೆ ಶಿರಾ ತಾಲೂಕಿನ ದೇವರಹಳ್ಳಿ ಬಳಿಯ ರಾಷ್ಟ್ರೀಯ ಹೆದ್ದಾರಿ ಪಕ್ಕದ ಸರ್ವೀಸ್‌ ರಸ್ತೆಯಲ್ಲಿ ನಡೆದಿದೆ.

2025-03-11 12:38:06

More