Post by Tags

  • Home
  • >
  • Post by Tags

ಮಂಗಳೂರು: ಮಾದಕ ವಸ್ತು ಮಾರಾಟ | ಇಬ್ಬರು ಆರೋಪಿಗಳು ಅರೆಸ್ಟ್

ನಿಷೇಧಿತ ಮಾದಕ ವಸ್ತುವಾದ ಎಂಡಿಎಂಎ ಅನ್ನು ಮಾರಾಟ ಮಾಡುತ್ತಿದ್ದ ಇಬ್ಬರನ್ನು ಪತ್ತೆ ಮಾಡಿ ಬಂಧಿಸುವಲ್ಲಿ ಮಂಗಳೂರು ಪೊಲೀಸರು ಯಶಸ್ವಿಯಾಗಿದ್ದಾರೆ. ಬಂಧಿತರಿಂದ 23 ಗ್ರಾಂ ಎಂಡಿಎಂಎ ಅನ್ನು ವಶಪಡಿಸಿಕೊಳ್ಳಲಾಗಿದೆ.

2025-02-25 13:37:39

More