Tumakuru,Karnataka - 572101
ಶಿರಾ ವಿಧಾನಸಭಾ ಕ್ಷೇತ್ರದ ಯುವ ಕಾಂಗ್ರೆಸ್ ಪಕ್ಷದ ನಗರ ಅಧ್ಯಕ್ಷರಾಗಿ ಅಂಜನ್ ಕುಮಾರ್ ಅಯ್ಕೆಯಾಗಿದ್ದಾರೆ. ನಗರ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಕ್ಕೆ ಕಾಂಗ್ರೆಸ್ ಕಾರ್ಯಕರ್ತರು ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂಭ್ರಮಿಸಿದರು.
2025-02-08 14:05:10
© Copyright 2025 Prajashakthi . All rights reserved.
eMediaS Software by ManyaSoft