ತಂಬಾಕು ಬೆಳೆಯುವ ರೈತರಿಗೆ ಗುಡ್ ನ್ಯೂಸ್ ನೀಡಿದ ಕೇಂದ್ರ ಸರ್ಕಾರ...!
ಕೇಂದ್ರ ಬಿಜೆಪಿ ಸರ್ಕಾರವು ಕರ್ನಾಟಕದ ತಂಬಾಕು ಬೆಳೆಗಾರರಿಗೆ ಗುಡ್‌ನ್ಯೂಸ್ ನೀಡಿದೆ. ರಾಜ್ಯದಲ್ಲಿ ವಿವಿಧ ಕಾರಣಗಳಿಂದ ತಂಬಾಕು ಬೆಳೆಗಾರರು ಸಂಕಷ್ಟಕ್ಕೆ ಸಿಲುಕಿದ್ದರು. ಭಾರೀ ಮಳೆ ಹಾಗೂ ಇಳುವರಿ ಕಡಿಮೆ ಬಂದು ರೈತರು ಸಂಕಷ್ಟದಲ್ಲಿ ಇದ್ದರು.