ಇಂದು ನಟ ದರ್ಶನ್ ರವರು ಪತ್ನಿ ವಿಜಯಲಕ್ಷ್ಮಿ ಹಾಗೂ ಕುಟುಂಬದ ಜೊತೆ ಮೈಸೂರಿನ ಚಾಮುಂಡಿ ಬೆಟ್ಟಕ್ಕೆ ತೆರಳಿ ವಿಶೇಷ ಪೂಜೆ ಸಲ್ಲಿಸಿದ್ದಾರೆ.
51 Views | 2025-01-16 17:45:59
Moreಕನ್ನಡ ಚಿತ್ರರಂಗದ ಹಿರಿಯ ನಟ ದಿನೇಶ್ ರವರ ಪುತ್ರ, ನವಗ್ರಹ ಸಿನಿಮಾದ ಶೆಟ್ಟಿ ಖ್ಯಾತಿಯ ನಟ ಗಿರಿ ದಿನೇಶ್ ಹೃದಯಘಾತದಿಂದ ನಿಧನರಾಗಿದ್ದಾರೆ.
103 Views | 2025-02-08 13:14:02
Moreಚಾಲೆಂಜಿಗ್ ಸ್ಟಾರ್ ದರ್ಶನ್ ಅಭಿನಯದ ನಮ್ಮ ಪ್ರೀತಿಯ ರಾಮು ಫೆಬ್ರವರಿ 14 ರಂದು ರೀರಿಲೀಸ್ ಮಾಡುತ್ತಿದೆ. ಈಗಾಗಲೇ ಫೆಬ್ರವರಿ 14 ಕ್ಕೇ ಮರುಬಿಡುಗಡೆ ಮಾಡಲು ತಯಾರಿ ನಡೆದಿದೆ.
75 Views | 2025-02-13 14:16:19
Moreಮೈಸೂರಿನಲ್ಲಿ ಡೆವಿಲ್ ಚಿತ್ರದ ಚಿತ್ರೀಕರಣ ಮತ್ತೆ ಪುನರಾರಂಭವಾಗಿದೆ. ರೇಣುಕಾಸ್ವಾಮಿ ಕೊಲೆ ಕೇಸ್ನಲ್ಲಿ ಆರೋಪಿಯಾಗಿರುವ ದರ್ಶನ್ ಜಾಮೀನು ಪಡೆದು ಹೊರಗೆ ಬಂದಿದ್ದು, ಹಲವು ತಿಂಗಳ ನಂತರ ಸಿನಿಮಾ ಶೂಟಿಂಗ್ಗೆ ಎಂಟ್ರಿ ಕೊಟ್ಟಿದ್ದಾರೆ.
38 Views | 2025-03-12 12:42:01
Moreನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರು ಕಳೆದ 10 ದಿನಗಳಿಂದ ರಾಜಸ್ಥಾನದಲ್ಲಿ ಡೆವಿಲ್ ಚಿತ್ರದ ಚಿತ್ರೀಕರಣದಲ್ಲಿ ಬ್ಯೂಸಿಯಾಗಿದ್ದಾರೆ.
34 Views | 2025-04-03 15:40:37
Moreನಟ ದರ್ಶನ್ ಡೆವಿಲ್ ಸಿನಿಮಾದ ಸೆಟ್‌ನಲ್ಲಿ ಗೆಳೆಯ ಸಚ್ಚಿದಾನಂದ ಹುಟ್ಟುಹಬ್ಬವನ್ನು ಆಚರಿಸಿದ್ದಾರೆ.
33 Views | 2025-04-30 13:41:50
Moreಮೇ 19, 2003ರಂದು ದರ್ಶನ್ ಮತ್ತು ವಿಜಯಲಕ್ಷ್ಮೀ ಅವರು ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದರು.
24 Views | 2025-05-19 10:47:08
More