ರೈತನೋರ್ವ ಕಷ್ಟಪಟ್ಟು ಬೆಳೆಸಿದ್ದ ಅಡಿಕೆ ಗಿಡಗಳನ್ನು ನಾಶ ಮಾಡಿದ್ದು, ಅನ್ನದಾತ ಕಂಗಲಾಗಿದ್ದಾನೆ. ತುಮಕೂರು ಜಿಲ್ಲೆ ಚಿಕ್ಕನಾಯಕನಹಳ್ಳಿ ತಾಲೂಕಿನ ಬರಗೂರಿನಲ್ಲಿ ಈ ಘಟನೆ ನಡೆದಿದೆ.
2025-02-10 17:02:46
Moreಇಂಡಸ್ಟ್ರೀಯಲ್ ವಿಸಿಟ್ ನೆಪದಲ್ಲಿ ಸರ್ಕಾರಿ ಶಾಲೆಯ ವಿದ್ಯಾರ್ಥಿಗಳನ್ನು ಶಾಲಾ ಶಿಕ್ಷಕರು ಚರ್ಚ್‌ಗೆ ಕರೆದುಕೊಂಡು ಹೋಗಿದ್ದು, ಶಿಕ್ಷಕರ ಈ ನಡೆಯ ವಿರುದ್ಧ ವ್ಯಾಪಕ ಆಕ್ರೋಶ ವ್ಯಕ್ತವಾಗ್ತಿದೆ.
2025-02-12 12:46:21
Moreವೈದ್ಯರ ನಿರ್ಲಕ್ಷ್ಯಕ್ಕೆ ಎರಡು ತಿಂಗಳ ಬಾಣಂತಿ ಸಾವನ್ನಪ್ಪಿದ್ದಾಳೆ ಎಂದು ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿ ತಾಲೂಕಿನ ಚಾಲುಕ್ಯ ಆಸ್ಪತ್ರೆ ಎದುರು ಪೋಷಕರು ಪ್ರತಿಭಟನೆ ನಡೆಸಿ ಆಕ್ರೋಶ ಹೊರಹಾಕಿದ್ದಾರೆ.
2025-02-13 17:29:00
Moreಚಿಕ್ಕನಾಯಕನಹಳ್ಳಿ ಪಟ್ಟಣದ ಭೈರಾಪುರ ಗ್ರಾಮದ ಜಿ, ಎಚ್, ಎಸ್ ಶಾಲೆಯಲ್ಲಿ ಹತ್ತನೇ ತರಗತಿ ಓದುತ್ತಿದ್ದ ರಾಹುಲ್ ಬಿ. ಜೆ (16) ಹೃದಯಾಘಾತದಿಂದ ಶುಕ್ರವಾರ ರಾತ್ರಿ ಮೃತಪಟ್ಟಿದ್ದಾರೆ.
2025-02-22 15:55:13
More