BANGALORE : ಕೋವಿಡ್ ಪರೀಕ್ಷೆ ಹೆಸರಿನಲ್ಲಿ ದುಬಾರಿ ಶುಲ್ಕ ವಿಧಿಸಿದರೆ ಸೂಕ್ತ ಕ್ರಮ | ಖಾಸಗಿ ಆಸ್ಪತ್ರೆಗಳಿಗೆ ಸಿಎಂ ಸಿದ್ದರಾಮಯ್ಯ ಎಚ್ಚರಿಕೆ
ರಾಜ್ಯದಲ್ಲಿ ಮತ್ತೆ ಕೋವಿಡ್ ಪ್ರಕರಣಗಳು ದಾಖಲಾಗುತ್ತಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಕಾವೇರಿ ನಿವಾಸದಲ್ಲಿ ಕೋವಿಡ್ ಪರಿಸ್ಥಿತಿಯ ಪರಿಶೀಲನಾ ಸಭೆ ನಡೆಯಿತು.