Post by Tags

  • Home
  • >
  • Post by Tags

ಸರ್ಕಾರ ಸುಭದ್ರ: ಯಾವುದೇ ಡಿನ್ನರ್‌ ಮಿಟಿಂಗ್‌ ಇಲ್ಲ : ಅರಣ್ಯ ಸಚಿವ ಈಶ್ವರ್‌ ಖಂಡ್ರೆ.

ಸಚಿವ ಜಾರಕಿಹೊಳಿ ಮನೆಯಲ್ಲಿ ಡಿನ್ನರ್ ಮೀಟಿಂಗ್ ವಿಚಾರ ರಾಜ್ಯ ರಾಜಕೀಯ ವಲಯದಲ್ಲಿ ಸಾಕಷ್ಟು ಚರ್ಚೆ ಹುಟ್ಟು ಹಾಕಿದೆ.

37 Views | 2025-01-04 17:42:47

More

ಮಧುಗಿರಿ: ಜನ ಸಂಪರ್ಕ ಸಭೆಯಲ್ಲಿ ಜನರ ಸಮಸ್ಯೆ ಆಲಿಸಿದ ಸಚಿವ ರಾಜಣ್ಣ..!

ಮಧುಗಿರಿ ತಾಲೂಕಿನ ದೊಡ್ಡೇರಿ ಹೋಬಳಿಯ ಬಡವನಹಳ್ಳಿಯಲ್ಲಿ ಜನ ಸಂಪರ್ಕ ಸಭೆಯನ್ನು ಸಚಿವ ರಾಜಣ್ಣ ನೇತೃತ್ವದಲ್ಲಿ ಆಯೋಜನೆ ಮಾಡಲಾಗಿತ್ತು. ಸಚಿವ ರಾಜಣ್ಣ ಅವರೇ ಖುದ್ದು ಜನರ ಸಮಸ್ಯೆಗಳನ್ನು ಆಲಿಸಿ, ಜನರ ಸಮಸ್ಯೆಗಳನ್ನು ಪರಿಹರಿಸುವ ಭರವಸೆ ನೀಡಿದರು

99 Views | 2025-02-10 17:47:49

More

ಪದ್ಮಶ್ರೀ ಪುರಸ್ಕೃತೆ ಸುಕ್ರಜ್ಜಿ ಇನ್ನಿಲ್ಲ, ಹಾಡು ನಿಲ್ಲಿಸಿದ ಜಾನಪದ ಕೋಗಿಲೆ

ಹಾಡುಹಕ್ಕಿ, ಪದ್ಮಶ್ರೀ‌ ಪುರಸ್ಕೃತೆ ಸುಕ್ರಿ ಬೊಮ್ಮ ಗೌಡ ಇಂದು ನಿಧನರಾಗಿದ್ದಾರೆ. ಅನಾರೋಗ್ಯದಿಂದ ಬಳಲುತ್ತಿದ್ದ 88 ವರ್ಷದ ಸುಕ್ರಜ್ಜಿ ಇಂದು ಮುಂಜಾನೆ 3.30ಕ್ಕೆ ಕೊನೆಯುಸಿರೆಳೆದಿದ್ದಾರೆ.‌

81 Views | 2025-02-13 12:25:29

More

ಬೆಂಗಳೂರು: ಮಾರ್ಚ್‌ 7 ಕ್ಕೆ ಕರ್ನಾಟಕ ಬಜೆಟ್‌ ಮಂಡನೆ ದಿನಾಂಕ ಫಿಕ್ಸ್..!

ಕರ್ನಾಟಕ ಬಜೆಟ್ 2025-26 ಮಂಡನೆಗೆ ದಿನಾಂಕ ಘೋಷಣೆಯಾಗಿದೆ. ಮಾರ್ಚ್​ 7ರಂದು 16ನೇಯ ಕರ್ನಾಟಕ ಬಜೆಟ್ ಮಂಡಿಸಲಿದ್ದು. ಮಾರ್ಚ್‌ 3 ರಿಂದ ಬಜೆಟ್‌ ಅಧಿವೇಶನ ಆರಂಭವಾಗಲಿದೆ.

49 Views | 2025-02-17 16:10:37

More

ಕಲಬುರಗಿ : ಶಾಸಕ B R ಪಾಟೀಲ್‌ ಯೋಜನಾ ಆಯೋಗದ ಉಪಾಧ್ಯಕ್ಷರಾಗಿ ಆಯ್ಕೆ

ರಾಜ್ಯ ಸರ್ಕಾರವು ಕಲಬುರಗಿ ಜಿಲ್ಲೆಯ ಆಳಂದ ಕ್ಷೇತ್ರದ ಶಾಸಕ ಬಿ. ಆರ್‌ ಪಾಟೀಲ್‌ ಅವರಿಗೆ ರಾಜ್ಯ ಆಯೋಗದ ಉಪಾಧ್ಯಕ್ಷರನ್ನಾಗಿ ನೇಮಕ ಮಾಡಲು ಆದೇಶ ಹೊರಡಿಸಿದೆ. ಅಲ್ಲದೆ ಬಿ ಆರ್ ಪಾಟೀಲ್ ಅವರಿಗೆ ಸಂಪುಟ ದರ್ಜೆ ಸ್ಥಾನಮಾನ ನೀಡಲಾಗಿದೆ.

61 Views | 2025-02-17 19:25:45

More

ತುಮಕೂರು : ಬಜೆಟ್‌ ನಲ್ಲಿ ತುಮಕೂರಿಗೆ ಸಿದ್ದು ಕೊಡುಗೆ ಏನು ...?

ಸಿಎಂ ಸಿದ್ದರಾಮಯ್ಯ ಎರಡನೇ ಬಾರಿ ಸಿಎಂ ಆಗಿದ್ದು, ದಾಖಲೆಯ 16ನೇ ಬಜೆಟ್‌ ಮಂಡಿಸಿದ್ದಾರೆ. ಸಿಎಂ ಆಗಿ 9ನೇ ಬಜೆಟ್‌ ಮಂಡಿಸಿರೊ ಸಿದ್ದರಾಮಯ್ಯ ಹಲವು ಕ್ಷೇತ್ರಗಳಿಗೆ ಕೊಡುಗೆ ನೀಡಿದ್ದಾರೆ.

27 Views | 2025-03-07 19:34:05

More

ಗುಬ್ಬಿ : ತುಮಕೂರು ಜಿಲ್ಲೆಯ ರೈತರಿಗೆ ಭರ್ಜರಿ ಗಿಫ್ಟ್ ಕೊಟ್ಟ ತುಮುಲ್

ಗುಬ್ಬಿ ತಾಲೂಕಿನ ಹೊಸಪಾಳ್ಯ ಬಳಿಯ ತುಮಕೂರು ಹಾಲು ಉತ್ಪಾದಕರ ಸಂಘದ ಆಡಳಿತ ಕಚೇರಿಯಲ್ಲಿ ತುಮುಲ್‌ ಅಧ್ಯಕ್ಷ ಹೆಚ್‌.ವಿ ವೆಂಕಟೇಶ್‌ ನೇತೃತ್ವದಲ್ಲಿ ಸುದ್ದಿಗೋಷ್ಠಿಯನ್ನು ನಡೆಸಲಾಯಿತು.

37 Views | 2025-04-03 18:01:51

More

ಗುಬ್ಬಿ: ಸಿದ್ದರಾಮಯ್ಯ ಅಲ್ಲ ಟ್ಯಾಕ್ಸ್ ರಾಮಯ್ಯ ಎಂದು MT ಕೃಷ್ಣಪ್ಪ ವ್ಯಂಗ್ಯ

ಗುಬ್ಬಿ ತಾಲೂಕಿನ ಸಿ.ಎಸ್‌ ಪುರದಲ್ಲಿ ಅಂಬೇಡ್ಕರ್‌ ಭವನ ನಿರ್ಮಾಣಕ್ಕೆ ಶಾಸಕ ಎಂ.ಟಿ ಕೃಷ್ಣಪ್ಪ ಗುದ್ದಲಿ ಪೂಜೆ ನೆರವೇರಿಸಿದರು.

26 Views | 2025-04-08 17:37:54

More