ಕೊರಟಗೆರೆ : ಗೃಹ ಸಚಿವರ ತವರಲ್ಲೇ ಮನೆಗೆ ಬೀಗ ಜಡಿದು ಮೈಕ್ರೋ ಫೈನಾನ್ಸ್ ದರ್ಪ..!
ಗೃಹ ಸಚಿವರ ತವರು ಕ್ಷೇತ್ರದಲ್ಲಿ ಮೈಕ್ರೋ ಫೈನಾನ್ಸ್‌ಗಳ ದಬ್ಬಾಳಿಕೆ ಎಲ್ಲೆ ಮೀರಿದೆ. ಮೈಕ್ರೋ ಫೈನಾನ್ಸ್ ಗಳಿಗೆ ಮೂಗುದಾರ ಹಾಕಲು ಸರ್ಕಾರ ಸುಗ್ರೀವಾಜ್ಞೆ ಜಾರಿ ತಂದಿದ್ದರು ಕೂಡ ಕೆಲ ಮೈಕ್ರೋ ಫೈನಾನ್ಸ್ ಏಜೆಂಟ್‌ಗಳು ಸಾಮಾನ್ಯ ಜನರ ಮೇಲೆ ದರ್ಪ