ಬೆಂಗಳೂರು: ಕಂಡಕ್ಟರ್ ಮೇಲೆ ಹಲ್ಲೆ ಪ್ರಕರಣ | ಮಹಾರಾಷ್ಟ್ರ ಸಾರಿಗೆ ಇಲಾಖೆ ಕಾರ್ಯದರ್ಶಿ ಜೊತೆ ಮಾತನಾಡಲು ಸೂಚನೆ
ಮಹಾರಾಷ್ಟ್ರದಲ್ಲಿ ಕೆಎಸ್‌ಆರ್‌ಟಿಸಿ ಬಸ್‌ಗಳ ಮೇಲೆ ದಾಳಿ ನಡೆಸಿದ ಘಟನೆಗಳ ಕುರಿತು ಪ್ರತಿಕ್ರಿಯಿಸಿದ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ, ಈ ಕುರಿತು ಮಹಾರಾಷ್ಟ್ರದ ತಮ್ಮ ಸಹೋದ್ಯೋಗಿಯೊಂದಿಗೆ ಮಾತನಾಡಲು ಸಾರಿಗೆ ಇಲಾಖೆ ಕಾರ್ಯದರ್ಶಿಗೆ ಸೂಚಿಸಿರುವ