ನೂತನ ಕಾಂಗ್ರೆಸ್ ಪ್ರಧಾನ ಕಚೇರಿ ಉದ್ಘಾಟನೆ ಕಾರ್ಯಕ್ರಮದಲ್ಲಿ ಎಐಸಿಸಿ ಅದ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ, ಕೆ.ಸಿ ವೇಣುಗೋಪಾಲ್, ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ದಂತೆ ಕಾಂಗ್ರೆಸ್ ಪಕ್ಷದ ನಾಯಕರು ಭಾಗಿ
2025-01-15 15:02:34
Moreಕಾರು ಅಪಘಾತದಲ್ಲಿ ಬೆನ್ನು ಮೂಳೆ ಮುರಿದು ಆಸ್ಪತ್ರೆಯಲ್ಲಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಚಿಕಿತ್ಸೆ ಪಡೆಯುತ್ತಿದ್ದು, ಈಗ ಹೇಗಿದ್ದಾರೆ ಎಂದು ಕಾರ್ಯಕರ್ತರಲ್ಲಿ, ಅಭಿಮಾನಿಗಳಲ್ಲಿ ಕುತೂಹಲ ಇತ್ತು.
2025-01-18 12:41:05
Moreಉಪಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷರಾಗಿರುವ ಡಿ ಕೆ ಶಿವಕುಮಾರ್ ಅವರನ್ನು ನಟ ಕಿಚ್ಚ ಸುದೀಪ್ ಅವರು ಸದಾಶಿವ ನಗರದ ನಿವಾಸದಲ್ಲಿ ದಿಢೀರ್ ಭೇಟಿಯಾಗಿರುವುದು ಅಚ್ಚರಿ ಮೂಡಿಸಿದೆ.
2025-02-06 18:14:57
Moreಶಿರಾ ವಿಧಾನಸಭಾ ಕ್ಷೇತ್ರದ ಯುವ ಕಾಂಗ್ರೆಸ್ ಪಕ್ಷದ ನಗರ ಅಧ್ಯಕ್ಷರಾಗಿ ಅಂಜನ್ ಕುಮಾರ್ ಅಯ್ಕೆಯಾಗಿದ್ದಾರೆ. ನಗರ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಕ್ಕೆ ಕಾಂಗ್ರೆಸ್ ಕಾರ್ಯಕರ್ತರು ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂಭ್ರಮಿಸಿದರು.
2025-02-08 14:05:10
Moreಕಾಂಗ್ರೇಸ್ ಸರ್ಕಾರವೇನೋ ಕೊಟ್ಟ ಭರವಸೆಯಂತೆ ಐದೂ ಗ್ಯಾರೆಂಟಿಗಳನ್ನು ಅನುಷ್ಠಾನ ಮಾಡಿದೆ. ಆದರೆ ಈ ಗ್ಯಾರೆಂಟಿ ಭಾಗ್ಯಗಳನ್ನು ಕೊಟ್ಟು ಸರ್ಕಾರ ಬಡವಾಗಿ ಹೋಯ್ತಾ ಅನ್ನೋ ಅನುಮಾನಗಳು ಮೂಡುತ್ತಿವೆ.
2025-02-10 13:00:01
Moreಮಧುಗಿರಿ ತಾಲೂಕಿನ ದೊಡ್ಡೇರಿ ಹೋಬಳಿಯ ಬಡವನಹಳ್ಳಿಯಲ್ಲಿ ಜನ ಸಂಪರ್ಕ ಸಭೆಯನ್ನು ಸಚಿವ ರಾಜಣ್ಣ ನೇತೃತ್ವದಲ್ಲಿ ಆಯೋಜನೆ ಮಾಡಲಾಗಿತ್ತು. ಸಚಿವ ರಾಜಣ್ಣ ಅವರೇ ಖುದ್ದು ಜನರ ಸಮಸ್ಯೆಗಳನ್ನು ಆಲಿಸಿ, ಜನರ ಸಮಸ್ಯೆಗಳನ್ನು ಪರಿಹರಿಸುವ ಭರವಸೆ ನೀಡಿದರು
2025-02-10 17:47:49
Moreರಾಜ್ಯ ಸರ್ಕಾರವು ಕಲಬುರಗಿ ಜಿಲ್ಲೆಯ ಆಳಂದ ಕ್ಷೇತ್ರದ ಶಾಸಕ ಬಿ. ಆರ್ ಪಾಟೀಲ್ ಅವರಿಗೆ ರಾಜ್ಯ ಆಯೋಗದ ಉಪಾಧ್ಯಕ್ಷರನ್ನಾಗಿ ನೇಮಕ ಮಾಡಲು ಆದೇಶ ಹೊರಡಿಸಿದೆ. ಅಲ್ಲದೆ ಬಿ ಆರ್ ಪಾಟೀಲ್ ಅವರಿಗೆ ಸಂಪುಟ ದರ್ಜೆ ಸ್ಥಾನಮಾನ ನೀಡಲಾಗಿದೆ.
2025-02-17 19:25:45
Moreಕಾಂಗ್ರೆಸ್ ಗ್ಯಾರಂಟಿ ಯೋಜನೆಯಡಿ ಅಧಿಕಾರಕ್ಕೆ ಬಂದಿದ್ದು, ಚುನಾವಣಾ ಪೂರ್ವ ಮಹತ್ವದ ಘೋಷಣೆಯನ್ನು ಮಾಡಲಾಗಿದ್ದು, ಅನ್ನಭಾಗ್ಯ ಯೋಜನೆಯಡಿ ಪ್ರತಿ ಫಲಾನುಭವಿಗೆ 10 ಕೆ.ಜಿ ಅಕ್ಕಿಯನ್ನು ವಿತರಿಸಲು ಘೋಷಣೆ ಮಾಡಲಾಗಿತ್ತು.
2025-02-19 13:51:08
Moreಕಾಂಗ್ರೇಸ್ ಸರ್ಕಾರ ಈಗಾಗಲೇ ಗ್ಯಾರಂಟಿ ಯೋಜನೆಗಳನ್ನು ರಾಜ್ಯದಲ್ಲಿ ಜಾರಿ ತಂದಿದೆ. ಇದೀಗ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆಯಲ್ಲಿ ದೊಡ್ಡ ತಿದ್ದುಪಡಿ ಮಾಡಲು ತೀರ್ಮಾನಿಸಿದೆ.
2025-02-20 16:08:47
Moreಕಾಂಗ್ರೆಸ್ ಮುಖಂಡೆ, ಎಐಸಿಸಿ ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರನ್ನು ಅನಾರೋಗ್ಯ ಹಿನ್ನೆಲೆ ನವದೆಹಲಿಯ ಸರ್ ಗಂಗಾ ರಾಮ್ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ.
2025-02-21 11:02:47
More