ಕುಣಿಗಲ್ : ರಾಜ್ಯ ಹೆದ್ದಾರಿ 33 ರಲ್ಲಿ ಭೀಕರ ರಸ್ತೆ ಅಪಘಾತ | ಯುವತಿ ದಾರುಣ ಸಾವು..!
ಕುಣಿಗಲ್ ಪಟ್ಟಣದ ತುಮಕೂರು ರಸ್ತೆಯ ಶನಿಮಹಾತ್ಮ ದೇವಾಲಯದ ಮುಂಭಾಗ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಟ್ರ್ಯಾಕ್ಟರ್ ಮತ್ತು ಬೈಕ್ ನಡುವೆ ಡಿಕ್ಕಿಯಾಗಿದ್ದು, ಯುವತಿಯ ತಲೆ ಮೇಲೆ ಟ್ರಾಕ್ಟರ್ ಚಕ್ರ ಹರಿದಿದ್ದು, ಯುವತಿ ಸ್ಥಳದಲ್ಲಿಯೇ ಸಾವನ್ನಪ್ಪಿದ