ತುಮಕೂರು: KSRTC ಬಸ್ ಕಂಡಕ್ಟರ್ ಹಲ್ಲೆ ಖಂಡಿಸಿ ತುಮಕೂರಿನಲ್ಲಿ ಪ್ರತಿಭಟನೆ..!
ಬೆಳಗಾವಿಯಲ್ಲಿ ನಡೆದ ಕೆಎಸ್‌ಆರ್‌ಟಿಸಿ ಬಸ್ ಕಂಡಕ್ಟರ್ ಮೇಲಿನ ಹಲ್ಲೆಗೆ ರಾಜ್ಯಾದ್ಯಂತ ಭಾರೀ ಖಂಡನೆ ವ್ಯಕ್ತವಾಗ್ತಿದೆ. ರಾಜ್ಯಾದ್ಯಂತ ಈ ಘಟನೆಯನ್ನು ಖಂಡಿಸಿ ಪ್ರತಿಭಟನೆಗಳು ಕೂಡ ನಡೆಯುತ್ತಿದ್ದು, ಇಂದು ತುಮಕೂರಿನಲ್ಲಿ ವಿವಿಧ ಸಂಘಟನೆಗಳು ಪ್