DARSHAN : ರೇಣುಕಾಸ್ವಾಮಿ ಕೊಲೆ ಕೇಸ್ನಲ್ಲಿ ಜೈಲುಪಾಲಾಗಿದ್ದ ನಟ ದರ್ಶನ್ ಬರೋಬ್ಬರಿ 7 ತಿಂಗಳ ಬಳಿಕ ರಿಲೀಸ್ ಆಗಿದ್ದು, ಅಭಿಮಾನಿಗಳಿಗೆ ದರ್ಶನ ಭಾಗ್ಯ ನೀಡಿದ್ದಾರೆ
0 Views | 2025-01-15 13:59:36
Moreಮೈಸೂರಿನಲ್ಲಿ ಡೆವಿಲ್ ಚಿತ್ರದ ಚಿತ್ರೀಕರಣ ಮತ್ತೆ ಪುನರಾರಂಭವಾಗಿದೆ. ರೇಣುಕಾಸ್ವಾಮಿ ಕೊಲೆ ಕೇಸ್ನಲ್ಲಿ ಆರೋಪಿಯಾಗಿರುವ ದರ್ಶನ್ ಜಾಮೀನು ಪಡೆದು ಹೊರಗೆ ಬಂದಿದ್ದು, ಹಲವು ತಿಂಗಳ ನಂತರ ಸಿನಿಮಾ ಶೂಟಿಂಗ್ಗೆ ಎಂಟ್ರಿ ಕೊಟ್ಟಿದ್ದಾರೆ.
17 Views | 2025-03-12 12:42:01
More