ತುಮಕೂರು: ಡೆಡ್ ಲೈನ್ ಗೂ ಕ್ಯಾರೆ ಅನ್ನದ ಅಧಿಕಾರಿಗಳು | ತುಮಕೂರು ಬಂದ್ ಗೆ ಸಜ್ಜು..!
ತುಮಕೂರಿನಲ್ಲಿ ಅಂಗಡಿಗಳ ನಾಮಫಲಕಗಳಲ್ಲಿ ಶೇಕಡಾ 60 ರಷ್ಟು ಕನ್ನಡ ಕಡ್ಡಾಯ ಮಾಡುವಂತೆ ಆಗ್ರಹಿಸಿ ಕನ್ನಡ ಪರ ಹೋರಾಟಗಾರರು, ಬೀದಿ ಬದಿ ವ್ಯಾಪಾರಸ್ಥರು ಸೇರಿ ಹಲವು ಸಂಘಟನೆಗಳು ಫೆಬ್ರವರಿ 7 ರಂದು ಪ್ರತಿಭಟನೆ ನಡೆಸಿ ಆಕ್ರೋಶ ಹೊರಹಾಕಿದ್ದರು.