ಮೊಬೈಲ್ ನೋಡ ಬೇಡ ಎಂದಿದ್ದಕ್ಕೆ ಆತ್ಮಹತ್ಯೆಗೆ ಶರಣಾದ ಯುವತಿ.
2024-12-26 17:42:42
Moreಶಿರಾ ತಾಲ್ಲೂಕಿನ ರಾಷ್ಟ್ರೀಯ ಹೆದ್ದಾರಿ 48 ರ ಎಮ್ಮೇರಹಳ್ಳಿ ಗ್ರಾಮದ ಬಳಿ ಭಾನುವಾರ ಬೆಳಗಿನ ಜಾವ ಲಾರಿಗೆ ಕ್ರೂಸರ್ ವಾಹನ ಡಿಕ್ಕಿಯಾಗಿ ಇಬ್ಬರು ಮೃತ ಪಟ್ಟಿದ್ದು, 4 ಮಂದಿ ಗಾಯಗೊಂಡಿದ್ದಾರೆ.
2025-01-13 14:13:34
Moreಕನ್ನಡ ಚಿತ್ರರಂಗದ ಜನಪ್ರಿಯ ನಟ, ಹಾಸ್ಯ ಕಲಾವಿದ ಸರಿಗಮ ವಿಜಿ ವಿಧಿವಶರಾಗಿದ್ದಾರೆ. ಅವರಿಗೆ 76 ವರ್ಷ ವಯಸ್ಸಾಗಿತ್ತು.
2025-01-15 15:18:55
Moreಪಾವಗಡ ತಾಲೂಕು ತಿರುಮಣಿ ಹೋಬಳಿಯ ಬಳಿ ನಿರ್ಮಾಣವಾಗುತ್ತಿದ್ದ ಸೋಲಾರ್ ಪಾರ್ಕ್ ನಲ್ಲಿ ಬ್ಲ್ಯಾಸ್ ಸಂಭವಿಸಿದ್ದು, ಓರ್ವ ಕಾರ್ಮಿಕ ಸ್ಥಳದಲ್ಲೇ ಸಾವನ್ನಪ್ಪಿದರೆ, ಮತ್ತೋರ್ವ ಕಾರ್ಮಿಕ ಸಾವು ಬದುಕಿನ ನಡುವೆ ಹೋರಾಟ ನಡೆಸುತ್ತಿದ್ದಾನೆ.
2025-01-28 12:20:17
Moreಜೀ ಕನ್ನಡದ ಜನಪ್ರಿಯ ಕಾರ್ಯಕ್ರಮ ಸರಿಗಮಪ ಖ್ಯಾತಿಯ ಅಂಧ ಗಾಯಕಿ ಮಂಜಮ್ಮ ಅನಾರೋಗ್ಯದಿಂದ ವಿಧಿವಶರಾಗಿದ್ದಾರೆ.
2025-01-28 13:03:09
Moreಇಂದು ಸಂಜೆ ತುಮಕೂರಿನ ಅಂತರಸನಹಳ್ಳಿಯಲ್ಲಿ ಭಾರೀ ದುರಂತವೊಂದು ನಡೆದುಹೋಗಿದೆ. ತುಮಕೂರು ನಗರದ ಹೊರವಲಯದಲ್ಲಿರುವ ಅಂತರಸನಹಳ್ಳಿ ಕೈಗಾರಿಕಾ ಪ್ರದೇಶದಲ್ಲಿ ನಡೆದ ದುರಂತದಲ್ಲಿ ಇಬ್ಬರು ಕಾರ್ಮಿಕರು ಸಾವನ್ನಪ್ಪಿದ್ದಾರೆ.
2025-01-28 19:13:18
Moreಪಾವಗಡ ತಾಲೂಕಿನ ತಿರುಮಣಿ ಬಳಿಯ ಸೋಲಾರ್ ಪಾರ್ಕ್‌ನ ನಿರ್ಮಾಣದ ಜಾಗದಲ್ಲಿ ಸಂಭವಿಸಿದ ಬ್ಲ್ಯಾಸ್ಟ್‌ನಿಂದಾಗಿ ಸ್ಥಳದಲ್ಲೇ ಓರ್ವ ಕಾರ್ಮಿಕ ಸಾವನ್ನಪ್ಪಿದ್ದು, ಮತ್ತೋರ್ವ ಕಾರ್ಮಿಕ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದರು.
2025-01-29 11:53:53
Moreಜಮೀನನ್ನು ಅಚ್ಚುಕಟ್ಟು ಮಾಡುವ ವೇಳೆ ಚಾಲಕನ ಅಜಾಗರುಕತೆಯಿಂದ ಟ್ರ್ಯಾಕ್ಟರ್‌ಗೆ ಸಿಲುಕಿ ರೈತನೋರ್ವ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಮಧುಗಿರಿ ತಾಲೂಕಿನ ಮಿಡಿಗೇಶಿ ಹೋಬಳಿಯ ತಿಪ್ಪಾಪುರ ತಾಂಡದ ಹೊರವಲಯದಲ್ಲಿ ಈ ಘಟನೆ ನಡೆದಿದೆ.
2025-02-08 12:13:17
Moreಕೆಎಸ್‌ಆರ್‌ಟಿಸಿ ಬಸ್ ಹಾಗೂ ದ್ವಿಚಕ್ರ ವಾಹನದ ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಬೈಕ್ ಸವಾರ ಮತ್ತು ಹಿಂಬಂದಿಯಲ್ಲಿ ಕುಳಿತಿದ್ದವ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
2025-02-08 13:37:31
Moreಪ್ರೀತಿಯ ಮಾಯೆ ಹದಿಹರೆಯದವರನ್ನು ಸೆಳೆಯುತ್ತೆ. ಪ್ರೀತಿ ಕೆಲವರ ಬಾಳಲ್ಲಿ ಸುಂದರವಾದರೆ, ಮತ್ತೆ ಕೆಲವರ ಬಾಳಲ್ಲಿ ಕರಾಳವಾಗುತ್ತೆ. ಪ್ರೀತಿ ಎಂಬ ಪಾಶಕ್ಕೆ ಅದೆಷ್ಟೊ ಜೀವಗಳು ಕೂಡ ಬಲಿಯಾಗಿವೆ.
2025-02-09 18:39:05
Moreಕಳೆದ ಜ.29 ರಂದು ಮೌನಿ ಅಮವಾಸ್ಯೆ ದಿನ ಪ್ರಯಾಗ್‌ರಾಜ್‌ನ ಕುಂಭಮೇಳದ ಸ್ಥಳದಲ್ಲಿ ಕಾಲ್ತುಳಿತ ಉಂಟಾಗಿ 30 ಜನ ಸಾವನ್ನಪ್ಪಿದ್ದರು.
2025-02-16 12:57:42
Moreಸುಗ್ರೀವಾಜ್ಞೆ ನಂತರವು ನಿಲ್ಲದ ಮೈಕ್ರೋ ಫೈನಾನ್ಸ್ ಕಿರುಕುಳ, ಫೈನಾನ್ಸ್ ನವರ ಕಿರುಕುಳಕ್ಕೆ ಬೇಸತ್ತು ವ್ಯಕ್ತಿಯೋರ್ವ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಳಗಾವಿ ಜಿಲ್ಲೆಯ ರಾಯಬಾಗ ತಾಲೂಕಿನ ರೈಲ್ವೆ ಸ್ಟೇಷನ್ ಬಳಿ ನಡೆದಿದೆ.
2025-02-16 14:53:38
Moreರಾಜ್ಯದಲ್ಲಿ ಇತ್ತೀಚೆಗೆ ಬಾಣಂತಿಯರ ಸಾವಿನ ಪ್ರಕರಣಗಳು ಹೆಚ್ಚಾಗಿಯೇ ಬೆಳಕಿಗೆ ಬರುತ್ತಿರುವುದನ್ನು ಕಾಣಬಹುದು. ಇದೀಗ ಶಿವಮೊಗ್ಗದಲ್ಲೂ ಕೂಡ ಇಂತದ್ದೇ ಪ್ರಕರಣ ಬೆಳಕಿಗೆ ಬಂದಿದೆ.
2025-02-16 16:54:23
Moreಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಇಂದು ಬೆಳಗ್ಗೆ ಮೈಸೂರಿನ ವಿಶ್ವೇಶ್ವರಯ್ಯ ನಗರದ ಅಪಾರ್ಟ್ಮೆಂಟ್ ನಲ್ಲಿ ನಡೆದಿದೆ. ಆದರೆ ಆತ್ಮಹತ್ಯೆಗೆ ನಿಖರ ಕಾರಣವೇನೆಂದು ತಿಳಿದುಬಂದಿಲ್ಲ.
2025-02-17 12:02:12
Moreಬೆಂಗಳೂರಿನ ಬಾಗಲಗುಂಟೆಯಲ್ಲಿ ಪತಿಯ ಅಕ್ರಮ ಸಂಬಂಧದಿಂದ ಬೇಸತ್ತು ಐದು ವರ್ಷದ ಮಗಳನ್ನು ಹತ್ಯೆ ಮಾಡಿ ತಾಯಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಡೆದಿದೆ.
2025-02-17 17:40:17
Moreಇತ್ತೀಚಿಗೆ ಬೆಂಗಳೂರಿನ ಚಾಮರಾಪೇಟೆಯಲ್ಲಿ ಮೂರು ಹಸುಗಳ ಕೆಚ್ಚಲು ಕೊಯ್ದ ಕ್ರೌರ್ಯ ಮರೆದಿರುವ ಪ್ರಕರಣ ಮಾಸುವ ಮುನ್ನವೇ ಮೈಸೂರಿನಲ್ಲಿ ಮೈಸೂರಿನಲ್ಲಿ ಕಿಡಿಗೇಡಿಗಳು ಹಸುವಿನ ಬಾಲಕ್ಕೆ ಮಚ್ಚು ಹೊಡೆದು ಗಾಯಗೊಳಿಸಿರುವ ಪ್ರಕರಣ ಬೆಳಗೆ ಬಂದಿತ್ತು
2025-02-18 17:54:04
Moreದಾವಣಗೆರೆ ಜಿಲ್ಲೆಯ ಹರಿಹರ ತಾಲೂಕಿನ ರಾಜನಹಳ್ಳಿಯಲ್ಲಿ ಟಾಟಾ ಏಸ್ ವಾಹನ ಪಲ್ಟಿಯಾಗಿ ಸ್ಥಳದಲ್ಲೇ ಇಬ್ಬರು ಸಾವನ್ನಪ್ಪಿರುವ ಘಟನೆ ಇಂದು ಬೆಳಿಗ್ಗೆ ನಡೆದಿದೆ.
2025-02-20 10:59:18
Moreರಾಜ್ಯದಲ್ಲಿ ಮೈಕ್ರೋ ಫೈನಾನ್ಸ್ ಕಂಪನಿಗಳ ಕಿರುಕುಳದ ಜೊತೆಗೆ ಬಡ್ಡಿ ಸಾಲ ನೀಡುವವರ ಹಾವಳಿಯೂ ಹೆಚ್ಚಾಗಿದೆ. ಇದೀಗ ಸಾಲ ಕೊಟ್ಟವನ ಕಿರುಕುಳಕ್ಕೆ ಬೇಸತ್ತು ವ್ಯಕ್ತಿ ಜೀವಕಳೆದುಕೊಂಡ ಘಟನೆ ಹುಬ್ಬಳ್ಳಿಯಲ್ಲಿ ಬುಧವಾರ ನಡೆದಿದೆ.
2025-02-20 12:26:05
Moreಸಾವು ಯಾವಾಗ ಹೇಗೆ ಬರುತ್ತದೆ ಎಂಬುದು ಯಾರಿಗೂ ತಿಳಿಯುವುದಿಲ್ಲ, ಅದರಲ್ಲೂ ಇತ್ತೀಚಿನ ದಿನಗಳಲ್ಲಿ ಹೃದಯಾಘಾತ ಸಾವುಗಳ ಸಂಖ್ಯೆ ಏರಿಕೆಯಾಗುತ್ತಿದ್ದು, ಇದೀಗ ಉಡುಪಿ ನಗರದಲ್ಲಿ ಖಾಸಗಿ ಫೈನಾನ್ಸ್ ಮಾಲೀಕ ಹೃದಯಾಘಾತದಿಂದ ಮನೆಯಲ್ಲಿ ಕುಸಿದು ಬಿದ್ದು
2025-02-21 13:29:09
Moreಚುಚ್ಚು ಮದ್ದು ಪಡೆದ ಕೆಲವೇ ಗಂಟೆಗಳಲ್ಲಿ ಯುವಕ ಸಾವನ್ನಪ್ಪಿರುವ ಘಟನೆ ನಡೆದಿದೆ. ಕೋಲಾರ ತಾಲೂಕಿನ ವಕ್ಕಲೇರಿ ಗ್ರಾಮದಲ್ಲಿ ಈ ದುರ್ಘಟನೆ ನಡೆದಿದೆ.
2025-02-21 15:15:08
Moreಸುಗ್ರೀವಾಜ್ಞೆ ಜಾರಿಗೆ ಬಂದರೂ ಮೈಕ್ರೋ ಫೈನಾನ್ಸ್ ಸಿಬ್ಬಂದಿಯಿಂದ ನಿಲ್ಲದ ಕಿರುಕುಳ. ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್ ಕಿರುಕುಳಕ್ಕೆ ನಿನ್ನೆ ಮತ್ತೊಬ್ಬ ವ್ಯಕ್ತಿ ಬಲಿಯಾಗಿದ್ದಾನೆ. ಬೆಳಗಾವಿ ಜಿಲ್ಲೆಯ ಖಾನಾಪುರ ಕಕ್ಕೇರಿ ಗ್ರಾಮದ ಜನತಾ ಕಾಲೋನಿ
2025-02-22 15:39:51
Moreರೈಲು ಅಪಘಾತದಲ್ಲಿ ವ್ಯಕ್ತಿಯೋರ್ವ ಮೃತಪಟ್ಟ ಘಟನೆ ತುಮಕೂರು ತಾಲೂಕಿನ ಹಿರೇಹಳ್ಳಿಯಲ್ಲಿರುವ ರೈಲು ನಿಲ್ದಾಣದ ಬಳಿ ಶುಕ್ರವಾರ ಸಂಭವಿಸಿದೆ. ಈ ದಾರುಣ ಘಟನೆಯಲ್ಲಿ 55 ವರ್ಷದ ಅಪರಿಚಿತ ವ್ಯಕ್ತಿ ರೈಲಿಗೆ ಸಿಲುಕಿ ಸ್ಥಳದಲ್ಲಿಯೇ ಸಾವಿಗೀಡಾಗಿದ್ದಾರೆ.
2025-02-22 17:45:49
More