Post by Tags

  • Home
  • >
  • Post by Tags

DARSHAN: ಶೂಟಿಂಗ್ ಗೂ ಮುನ್ನ ಚಾಮುಂಡೇಶ್ವರಿ ದರ್ಶನ ಪಡೆದ ದಾಸ

ಮೈಸೂರಿನಲ್ಲಿ ಡೆವಿಲ್‌ ಚಿತ್ರದ ಚಿತ್ರೀಕರಣ ಮತ್ತೆ ಪುನರಾರಂಭವಾಗಿದೆ. ರೇಣುಕಾಸ್ವಾಮಿ ಕೊಲೆ ಕೇಸ್ನಲ್ಲಿ ಆರೋಪಿಯಾಗಿರುವ ದರ್ಶನ್ ಜಾಮೀನು ಪಡೆದು ಹೊರಗೆ ಬಂದಿದ್ದು, ಹಲವು ತಿಂಗಳ ನಂತರ ಸಿನಿಮಾ ಶೂಟಿಂಗ್ಗೆ ಎಂಟ್ರಿ ಕೊಟ್ಟಿದ್ದಾರೆ.

16 Views | 2025-03-12 12:42:01

More