ಚಿಕ್ಕಬಳ್ಳಾಪುರ : ಹಕ್ಕಿ ಜ್ವರ ಆತಂಕ | ಜಿಲ್ಲೆಯಲ್ಲಿ ಹೈ ಅಲರ್ಟ್ ..!
ರಾಜ್ಯದಲ್ಲಿ ಮೊದಲ ಬಾರಿಗೆ ಹಕ್ಕಿ ಜ್ವರ ಕಾಣಿಸಿಕೊಂಡಿದ್ದು ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ. ಹೀಗಾಗಿ ಜಿಲ್ಲೆಯಲ್ಲಿ ಹೈ ಅಲರ್ಟ್ ಘೋಷಿಸಲಾಗಿದೆ. ನೆರೆಯ ರಾಜ್ಯ ಆಂಧ್ರದ ಗಡಿಗೆ ಹೊಂದಿಕೊಂಡಿರುವ ಜಿಲ್ಲೆಯಾಗಿರೋ ಚಿಕ್ಕಬಳ್ಳಾಪುರಕ್ಕೆ ಆಂಧ್ರದಿಂದ