Post by Tags

  • Home
  • >
  • Post by Tags

ಮೈಸೂರು : ವರದಕ್ಷಿಣೆ ಕಿರುಕುಳಕ್ಕೆ ಮನನೊಂದು ಮಹಿಳೆ ಆತ್ಮಹತ್ಯೆ

ಗೃಹಿಣಿಯೋರ್ವಳು ವರದಕ್ಷಿಣೆ ಕಿರುಕುಳದಿಂದ ಬೇಸತ್ತು ನೇಣು ಬಿಗಿದುಕೊಂಡು ಆತ್ಮಹತ್ಯೆ ಶರಣಾಗಿರುವಂತಹ ಘಟನೆ ಮೈಸೂರು ಜಿಲ್ಲೆಯ ಹುಣಸೂರು ತಾಲೂಕಿನ ಸಿಂಡೇನಹಳ್ಳಿಯಲ್ಲಿ ನಡೆದಿದೆ.

24 Views | 2025-03-13 17:21:17

More