ನಿಷೇಧಿತ ಮಾದಕ ವಸ್ತುವಾದ ಎಂಡಿಎಂಎ ಅನ್ನು ಮಾರಾಟ ಮಾಡುತ್ತಿದ್ದ ಇಬ್ಬರನ್ನು ಪತ್ತೆ ಮಾಡಿ ಬಂಧಿಸುವಲ್ಲಿ ಮಂಗಳೂರು ಪೊಲೀಸರು ಯಶಸ್ವಿಯಾಗಿದ್ದಾರೆ. ಬಂಧಿತರಿಂದ 23 ಗ್ರಾಂ ಎಂಡಿಎಂಎ ಅನ್ನು ವಶಪಡಿಸಿಕೊಳ್ಳಲಾಗಿದೆ.
2025-02-25 13:37:39
More11 ಕೋಟಿ ರೂ ಮೌಲ್ಯದ ಡ್ರಗ್ಸ್ ಸಾಗಿಸುತ್ತಿದ್ದ ಬೆಂಗಳೂರು ಮೂಲದ ಯುವಕನನ್ನು ಬಂಧಿಸಿರುವಂತಹ ಘಟನೆ ಗೋವಾದಲ್ಲಿ ನಡೆದಿದೆ. ಮಾದಕ ದ್ರವ್ಯ ವಿರುದ್ದ ನಡೆಸಿದ ಕಾರ್ಯಚರಣೆ ನಡೆಸಿದಾಗ ಈ ಪ್ರಕರಣ ಬೆಳಕಿಗೆ ಬಂದಿದೆ.
2025-03-09 17:40:36
More