Post by Tags

  • Home
  • >
  • Post by Tags

ಲೈಂಗಿಕ ದೌರ್ಜನ್ಯ ಎಸಗಿದ ಡಿವೈಎಸ್ಪಿ ವಿರುದ್ಧ ಕ್ರಮಕ್ಕೆ ಆಗ್ರಹ. ಪ್ರಗತಿ ಪರ ಸಂಘಟನೆಗಳಿಂದ ಪ್ರತಿಭಟನೆ.

ತುಮಕೂರು/ ಪಾವಗಡ ಮಹಿಳೆ ಜೊತೆ ಅಸಭ್ಯವಾಗಿ ವರ್ತಿಸಿದ ಡಿವೈಎಸ್ಪಿ ರಾಮಚಂದ್ರಪ್ಪ ವಿರುದ್ಧ ಪಾವಗಡದಲ್ಲಿ ಪ್ರಗತಿಪರ ಸಂಘಟನೆಗಳಿಂದ ಪ್ರತಿಭಟನೆ ನಡೆಸಿದ್ದಾರೆ.

58 Views | 2025-01-04 16:59:17

More