Post by Tags

  • Home
  • >
  • Post by Tags

MOVIE: ಟಾಲಿವುಡ್‌ ಸೂಪರ್‌ ಸ್ಟಾರ್‌ ಮಹೇಶ್ ಬಾಬುಗೆ ಇಡಿ ಶಾಕ್

ಟಾಲಿವುಡ್‌ ಸೂಪರ್‌ ಸ್ಟಾರ್‌ ಮಹೇಶ್‌ ಬಾಬುಗೆ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ(ಇಡಿ) ಏಪ್ರಿಲ್‌ 27ಕ್ಕೆ ವಿಚಾರಣೆ ಹಾಜರಾಗುವಂತೆ ಸಮನ್ಸ್‌ ಜಾರಿ ಮಾಡಿದೆ.

41 Views | 2025-04-22 13:51:38

More

ಬೆಂಗಳೂರು : ಗೋಲ್ಡ್ ಸ್ಮಗ್ಲಿಂಗ್ ಕೇಸ್ | ನಟಿ ರನ್ಯಾರಾವ್ ಗೆ ಬೇಲ್

ಗೋಲ್ಡ್ ಸ್ಮಗ್ಲಿಂಗ್ ಪ್ರಕರಣದಲ್ಲಿ ಬಂಧಿಸಲಾಗಿದ್ದ ನಟಿ ರನ್ಯಾರಾವ್‌ಗೆ ಇಂದು ಆರ್ಥಿಕ ವ್ಯವಹಾರಗಳ ವಿಶೇಷ ನ್ಯಾಯಾಲಯದಿಂದ ಷರತ್ತು ಬದ್ಧ ಜಾಮೀನು ಮಂಜೂರು ಆಗಿದೆ.

44 Views | 2025-05-20 17:18:15

More

MOVIE : ಮುಗಿಲ್ ಪೇಟೆ ನಟಿ ಕಯಾದು ಲೋಹರ್‌ಗೆ ಎದುರಾಯ್ತು ಇಡಿ ಸಂಕಷ್ಟ?

ಇತ್ತೀಚೆಗಷ್ಟೇ ತಮಿಳಿನಲ್ಲಿ ಬಿಡುಗಡೆಯಾಗಿ ಬ್ಲಾಕ್ಬಸ್ಟರ್ ‘ಡ್ರ್ಯಾಗನ್’ ಸಿನಿಮಾದ ಮೂಲಕ ಜನಪ್ರಿಯತೆ ಗಳಿಸಿದ್ದ ನಟಿ ಕಯಾದು ಲೋಹರ್ ಇದೀಗ ಇಡಿ ತನಿಖೆಯಲ್ಲಿ ಸಿಲುಕಿಕೊಂಡಿದ್ದಾರೆ.

46 Views | 2025-05-23 14:34:54

More

Bangalore : ಮುಡಾ ಹಗರಣದಲ್ಲಿ ಮತ್ತೆ 92 ಸೈಟ್‌ಗಳ ಜಪ್ತಿ ...!

ರಾಜ್ಯ ರಾಜಕೀಯದಲ್ಲೇ ಸಂಚಲನ ಮೂಡಿಸಿದ್ದ ಮುಡಾ ಹಗರಣಕ್ಕೆ ಸಂಬಂಧ ಪಟ್ಟಂತೆ ED (ಜಾರಿ ನಿರ್ದೇಶನಾಲಯ) ಮಹತ್ವದ ಮಾಹಿತಿಯನ್ನು ಬಿಡುಗಡೆ ಮಾಡಿದೆ.

107 Views | 2025-06-10 16:49:36

More