Post by Tags

  • Home
  • >
  • Post by Tags

MOVIE: ಟಾಲಿವುಡ್‌ ಸೂಪರ್‌ ಸ್ಟಾರ್‌ ಮಹೇಶ್ ಬಾಬುಗೆ ಇಡಿ ಶಾಕ್

ಟಾಲಿವುಡ್‌ ಸೂಪರ್‌ ಸ್ಟಾರ್‌ ಮಹೇಶ್‌ ಬಾಬುಗೆ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ(ಇಡಿ) ಏಪ್ರಿಲ್‌ 27ಕ್ಕೆ ವಿಚಾರಣೆ ಹಾಜರಾಗುವಂತೆ ಸಮನ್ಸ್‌ ಜಾರಿ ಮಾಡಿದೆ.

21 Views | 2025-04-22 13:51:38

More

ಬೆಂಗಳೂರು : ಗೋಲ್ಡ್ ಸ್ಮಗ್ಲಿಂಗ್ ಕೇಸ್ | ನಟಿ ರನ್ಯಾರಾವ್ ಗೆ ಬೇಲ್

ಗೋಲ್ಡ್ ಸ್ಮಗ್ಲಿಂಗ್ ಪ್ರಕರಣದಲ್ಲಿ ಬಂಧಿಸಲಾಗಿದ್ದ ನಟಿ ರನ್ಯಾರಾವ್‌ಗೆ ಇಂದು ಆರ್ಥಿಕ ವ್ಯವಹಾರಗಳ ವಿಶೇಷ ನ್ಯಾಯಾಲಯದಿಂದ ಷರತ್ತು ಬದ್ಧ ಜಾಮೀನು ಮಂಜೂರು ಆಗಿದೆ.

5 Views | 2025-05-20 17:18:15

More