ಶಿರಾ ತಾಲೂಕಿನ ಕರಿದಾಸರಹಳ್ಳಿ ಗ್ರಾಮದಲ್ಲಿ ವಿದ್ಯುತ್ ತಂತಿಗಳು ಜೋತು ಬಿದ್ದಿದ್ದು ನಿತ್ಯ ಭಯದಲ್ಲೇ ಜೀವನ ಮಾಡುವಂತಾಗಿದೆ. ಗ್ರಾಮಕ್ಕೆ ವಿದ್ಯುತ್ ಸಂಪರ್ಕ ಕಲ್ಪಿಸುವ ವಿದ್ಯುತ್ ತಂತಿಗಳು ಅವ್ಯವಸ್ಥೆಯಿಂದ ಕೂಡಿದ್ದು, ಜೋತು ಬಿದ್ದಿವೆ.
43 Views | 2025-03-02 16:56:32
Moreತುಮಕೂರು ಜಿಲ್ಲೆಯಲ್ಲಿ ನಿನ್ನೆ ಮಳೆ ಗಾಳಿಯ ಅಬ್ಬರ ಕೊಂಚ ಜಾಸ್ತಿಯೇ ಇತ್ತು. ಗುಡುಗು ಮಿಂಚಿನ ಬಿರುಗಾಳಿಗೆ ದ್ವಿಚಕ್ರ ವಾಹನದ ಮೇಲೆ ವಿದ್ಯುತ್ ತಂತಿ ಬಿದ್ದು ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪ
8 Views | 2025-04-21 13:06:08
More