Post by Tags

  • Home
  • >
  • Post by Tags

ಕಲಬುರಗಿ : ನೀಟ್ ಪರೀಕ್ಷೆಯಲ್ಲಿ ವಿದ್ಯಾರ್ಥಿ ಜನಿವಾರ ತೆಗೆಸಿದ ಅಧಿಕಾರಿಗಳ ವಿರುದ್ದ ಎಫ್ಐಆರ್..!

ನಿನ್ನೆ ನಡೆದ ನೀಟ್‌ ಪರೀಕ್ಷೆಯಲ್ಲಿ ವಿದ್ಯಾರ್ಥಿಯೋರ್ವನ ಜನಿವಾರ ತೆಗೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಕಲಬುರಗಿಯ ಇಬ್ಬರು ಪರೀಕ್ಷಾ ಸಿಬ್ಬಂದಿ ವಿರುದ್ದ ಎಫ್‌ ಐಆರ್‌ ದಾಖಲಾಗಿದೆ.

9 Views | 2025-05-05 13:27:49

More