ಮೈಕ್ರೋ ಫೈನಾನ್ಸ್‌ಗಳ ಕಾಟಕ್ಕೆ ರಾಜ್ಯಾದ್ಯಂತ ಅಮಾಯಕ ಜೀವಗಳು ಬಲಿಯಾಗುತ್ತಿದ್ದರೆ, ಕೆಲವರು ಊರನ್ನೇ ಬಿಟ್ಟು ಹೋಗ್ತಿದ್ದಾರೆ. ಇತ್ತ ಗೃಹ ಸಚಿವರ ಸ್ವಕ್ಷೇತ್ರ ಕೊರಟಗೆರೆಯಲ್ಲೂ ಮೈಕ್ರೋ ಫೈನಾನ್ಸ್‌ಗಳ ಕಾಟ ಮೀತಿ ಮೀರಿದೆ.
2025-01-29 19:23:39
Moreಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಇಂದು ಬೆಳಗ್ಗೆ ಮೈಸೂರಿನ ವಿಶ್ವೇಶ್ವರಯ್ಯ ನಗರದ ಅಪಾರ್ಟ್ಮೆಂಟ್ ನಲ್ಲಿ ನಡೆದಿದೆ. ಆದರೆ ಆತ್ಮಹತ್ಯೆಗೆ ನಿಖರ ಕಾರಣವೇನೆಂದು ತಿಳಿದುಬಂದಿಲ್ಲ.
2025-02-17 12:02:12
More