ಉಪಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷರಾಗಿರುವ ಡಿ ಕೆ ಶಿವಕುಮಾರ್ ಅವರನ್ನು ನಟ ಕಿಚ್ಚ ಸುದೀಪ್ ಅವರು ಸದಾಶಿವ ನಗರದ ನಿವಾಸದಲ್ಲಿ ದಿಢೀರ್ ಭೇಟಿಯಾಗಿರುವುದು ಅಚ್ಚರಿ ಮೂಡಿಸಿದೆ.
2025-02-06 18:14:57
Moreಇಂದು ಸ್ಯಾಂಡಲ್‌ವುಡ್‌ನಲ್ಲಿ ಮದುವೆ ಸಂಭ್ರಮ ಜೋರಾಗಿದೆ. ಒಂದು ಕಡೆ ʼಕ್ರೇಜಿ ಕ್ವೀನ್ʼ ರಕ್ಷಿತಾ ಪ್ರೇಮ್ ಸಹೋದರ ರಾಣ ಮದುವೆ ನಡೆದಿದೆ. ಇನ್ನೊಂದು ಕಡೆ ನಟಿ ಜಯಮಾಲಾ ಅವರ ಪುತ್ರಿ ಸೌಂದರ್ಯ ಮದುವೆ ನಡೆದಿದೆ.
2025-02-07 17:48:21
Moreಶಿರಾ ತಾಲೂಕು ಮಾಗೋಡು ಗೊಲ್ಲರಹಟ್ಟಿಯಲ್ಲಿರುವ ಶ್ರೀ ಕಂಬದ ರಂಗನಾಥ ಸ್ವಾಮಿ ಜಾತ್ರಾ ಮಹೋತ್ಸವ ಸಾವಿರಾರು ಭಕ್ತರ ಸಮುಖದಲ್ಲಿ ಜರುಗಿತು.
2025-02-08 19:16:13
Moreಕೆಪಿಎಸ್‌ಸಿ ಯು ಪರೀಕ್ಷೆಗಳ ನಿಯಮಗಳಲ್ಲಿ ಬದಲಾವಣೆಗಳನ್ನು ತರುತ್ತಲೇ ಇರುತ್ತದೆ. ಇದೀಗ ಮತ್ತೊಂದು ಮಹತ್ವದ ಮಾಹಿತಿಯೊಂದನ್ನು ನೀಡಿದೆ. ಕೆಪಿಎಸ್‌ಸಿಯು ಮಹತ್ವದ ಪ್ರಕಟಣೆಯೊಂದನ್ನು ಹೊರಡಿಸಿದೆ.
2025-02-09 12:43:38
Moreಇಂದು ಪ್ರೇಮಿಗಳ ದಿನವಾದ್ದರಿಂದ ಪ್ರೇಮಿಗಳು ಹಲವು ಪ್ಲಾನ್ ಮಾಡಿಕೊಂಡು ಪ್ರೇಮಿಗಳ ದಿನವನ್ನು ವಿಭಿನ್ನವಾಗಿ ಆಚರಿಸಿಕೊಳ್ತಿದ್ದಾರೆ. ಇನ್ನೂ ಕೆಲವರು ಸಂಗಾತಿ ಇಲ್ಲದೇ ನಮಗೆ ಯಾರು ಬೀಳ್ತಾರೆ ಗುರು ಎಂದು ಕೊರಗುತ್ತಿದ್ದಾರೆ.
2025-02-14 17:45:40
Moreವಿಶ್ವವಿಖ್ಯಾತ ಹಂಪಿ ಉತ್ಸವ ಫೆ.28 ರಿಂದ ಮಾ. 2 ರವರೆಗೆ ನಡೆಯಲಿದ್ದು, ಕಲೆ, ಸಾಹಿತ್ಯ, ಸಂಸ್ಕೃತಿ ಮತ್ತು ಪರಂಪರೆ ಬಿಂಬಿಸುವ 5 ಸಾವಿರಕ್ಕೂ ಹೆಚ್ಚು ಕಲಾವಿದರು ತಮ್ಮ ಕಲಾ ಪ್ರದರ್ಶಿಸಿ ಗತವೈಭವ ಮರುಕಳಿಸಲಿದ್ದಾರೆ.
2025-02-20 15:32:11
More