ನಡೆದಾಡುವ ದೇವರು, ತ್ರಿವಿಧ ದಾಸೋಹಿ ನೆಲೆಸಿರುವ ಪ್ರಸಿದ್ಧ ಕ್ಷೇತ್ರ ಸಿದ್ದಗಂಗಾ ಮಠದ ಶ್ರೀ ಸಿದ್ದಲಿಂಗೇಶ್ವರ ಸ್ವಾಮಿ ಜಾತ್ರಾ ಮಹೋತ್ಸವ ಇದೇ ಫೆಬ್ರವರಿ 20 ರಿಂದ ಮಾರ್ಚ್ 1ರವರೆಗೆ ನಡೆಯಲಿದೆ.
2025-02-06 17:41:01
Moreಶಿರಾ ತಾಲೂಕು ಮಾಗೋಡು ಗೊಲ್ಲರಹಟ್ಟಿಯಲ್ಲಿರುವ ಶ್ರೀ ಕಂಬದ ರಂಗನಾಥ ಸ್ವಾಮಿ ಜಾತ್ರಾ ಮಹೋತ್ಸವ ಸಾವಿರಾರು ಭಕ್ತರ ಸಮುಖದಲ್ಲಿ ಜರುಗಿತು.
2025-02-08 19:16:13
Moreಶಿರಾ ತಾಲ್ಲೂಕಿನ ಮಾಗೋಡು ಕಂಬದ ರಂಗನಾಥ ಸ್ವಾಮಿ ಹೂವಿನ ರಥೋತ್ಸವ ಇಂದು ಸಾವಿರಾರು ಸಂಖ್ಯೆಯ ಭಕ್ತರ ಸಮ್ಮುಖದಲ್ಲಿ ಅದ್ಧೂರಿಯಾಗಿ ಜರುಗಿತು.
2025-02-10 18:55:43
Moreಗಡಿ ತಾಲೂಕು ಪಾವಗಡ ಅಂದರೆ ಮೊದಲು ನೆನಪಾಗೋದು ಶ್ರೀ ಶನೇಶ್ವರ ಸ್ವಾಮಿ. ಈ ದೇವಾಲಯಕ್ಕೆ ತುಮಕೂರು ಜಿಲ್ಲೆ ಮಾತ್ರವಲ್ಲದೇ ಬೇರೆ ಜಿಲ್ಲೆ, ನೆರೆಯ ಆಂಧ್ರದಿಂದಲೂ ಭಕ್ತರು ಆಗಮಿಸಿ, ವಿಶೇಷ ಪೂಜೆ ಸಲ್ಲಿಸುತ್ತಾರೆ.
2025-02-12 15:35:40
Moreಶಿರಾ ತಾಲೂಕಿನ ಗಡಿ ಗ್ರಾಮವಾದ ಚಿಕ್ಕ ಸಿಬಿಯಲ್ಲಿರೋ ನರಸಿಂಹ ಸ್ವಾಮಿ ಬ್ರಹ್ಮ ರಥೋತ್ಸವ ಸಹಸ್ರಾರು ಸಂಖ್ಯೆಯ ಭಕ್ತರ ನಡುವೆ ಅದ್ಧೂರಿಯಾಗಿ ಜರುಗಿತು.
2025-02-14 18:31:15
More