ಪಾವಗಡ ತಾಲೂಕಿನ ಮಂಗಳವಾಡ ಗ್ರಾಮದ ಉದ್ಘಟ್ಟೆ ರಸ್ತೆಯಲ್ಲಿರೋ ತೋಟಕ್ಕೆ ಆಕಸ್ಮಿಕ ಬೆಂಕಿ ತಗುಲಿ ಫಸಲಿಗೆ ಬಂದ ಅಡಿಕೆ ಗಿಡಗಳು ಸೇರಿ ಇತರೆ ಗಿಡಗಳು ಹೊತ್ತಿ ಉರಿದಿದೆ.
2025-02-16 19:16:09
Moreತುಮಕೂರು ಗ್ರಾಮಾಂತರದ ಹೆಬ್ಬೂರಿನ ರಾಮೇನಹಳ್ಳಿ ಗಾಮದಲ್ಲಿ ಭಾನುವಾರ ರಾತ್ರಿ ಗುಡಿಸಲುಗಳಿಗೆ ಆಕಸ್ಮಿಕ ಬೆಂಕಿ ತಗುಲಿದ ಪರಿಣಾಮ 4 ಗುಡಿಸಲುಗಳು ಸಂಪೂರ್ಣ ಸುಟ್ಟು ಭಸ್ಮವಾಗಿದೆ.
2025-02-17 14:12:57
Moreಜೋಳದ ಹೊಲಕ್ಕೆ ಆಕಸ್ಮಿಕವಾಗಿ ಬೆಂಕಿ ತಗುಲಿ ಲಕ್ಷಾಂತರ ರೂ ಬೆಲೆಯ ಬೆಳೆ ಹಾನಿಯಾದ ಘಟನೆ ಇಂದು ರಾಯಚೂರಿನ ಮಾನ್ವಿ ತಾಲೂಕಿನ ಕಪಗಲ್ ಗ್ರಾಮದಲ್ಲಿ ನಡೆದಿದೆ.
2025-02-20 12:56:17
Moreಯುವತಿ ಪ್ರೀತಿಯನ್ನು ನಿರಾಕರಿಸಿದ್ದಕ್ಕಾಗಿ ಪಾಗಲ್ ಪ್ರೇಮಿಯು ಆಕೆಯ ತಂದೆಯ ಕಾರು ಹಾಗೂ ಬೈಕ್ ಗೆ ಬೆಂಕಿ ಹಚ್ಚಿರುವ ಘಟನೆ ಬೆಂಗಳೂರಿನ ಸುಬ್ರಮಣ್ಯಪುರದಲ್ಲಿ ಶನಿವಾರ ನಡೆದಿದೆ.
2025-02-23 16:29:15
Moreಚಲಿಸುತ್ತಿದ್ದ ಲಾರಿಯಲ್ಲಿ ಆಕಸ್ಮಿಕ ಬೆಂಕಿ ಕಾಣಿಸಿಕೊಂಡು ಲಾರಿ ಹೊತ್ತಿ ಉರಿದ ಘಟನೆ ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ಮಾರನಹಳ್ಳಿ ಸಮೀಪದ ಶಿರಾಡಿ ಘಾಟಿಯ ರಾಜಕಟ್ಟೆ ಎಂಬಲ್ಲಿ ಮಂಗಳವಾರ ರಾತ್ರಿ ಸಂಭವಿಸಿದೆ.
2025-02-26 14:23:57
Moreಮನೆ ಮುಂದೆ ನಿಂತಿದ್ದ ಬೈಕ್‌ಗಳಿಗೆ ಪೆಟ್ರೋಲ್ ಸುರಿದು ಬೆಂಕಿ ಇಟ್ಟು ಎಸ್ಕೇಪ್ ಆಗಿದ್ದ ಕಿರಾತಕನನ್ನು ಪೊಲೀಸರು ಕೇವಲ 8 ಗಂಟೆಗಳಲ್ಲಿ ಆರೋಪಿಯನ್ನು ಹೆಡೆಮುರಿ ಕಟ್ಟುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.
2025-02-27 14:20:43
Moreಶಾರ್ಟ್ ಸರ್ಕ್ಯೂಟ್ ನಿಂದ SBI ಬ್ಯಾಂಕ್ ನ ಎಟಿಎಂ ಗೆ ಬೆಂಕಿ ತಗುಲಿ ಸುಮಾರು 16 ಲಕ್ಷ ರೂಪಾಯಿ ನಗದು ಸುಟ್ಟು ಭಸ್ಮವಾಗಿರುವ ಘಟನೆ ವಿಜಯನಗರ ಜಿಲ್ಲೆಯ ಹೊಸಪೇಟೆ ನಗರದಲ್ಲಿ ಶುಕ್ರವಾರ ನಡೆದಿದೆ.
2025-02-28 14:58:30
Moreಇತ್ತೀಚೆಗೆ ಹಲವು ಪ್ರದೇಶಗಳಲ್ಲಿ ಅಗ್ನಿ ಅನಾಹುತಗಳು ಸಂಭವಿಸುತ್ತಲೇ ಇದ್ದು, ಇದೀಗ ಮತ್ತೊಂದು ಬೆಂಕಿ ಅವಘಡ ಸಂಭವಿಸಿದೆ. ಬೆಂಕಿಯ ಕೆನ್ನಾಲಗೆಗೆ ಕಸ ಸಂಗ್ರಹದ ಎರಡು ವಾಹನಗಳು ಸುಟ್ಟು ಹೋಗಿರುವ ಘಟನೆ ಉಡುಪಿ ಜಿಲ್ಲೆಯ ಬ್ರಹ್ಮವಾರದ ವಾರಂಬಳ್ಳಿ ಪಂ
2025-03-01 12:24:02
Moreಮಂಡ್ಯ ಜಿಲ್ಲೆ ಮಳವಳ್ಳಿ ತಾಲೂಕಿನ ಶಿವನ ಸಮುದ್ರದ ಬಳಿಯ ಶಿಂಷಾ ಅರಣ್ಯ ಪ್ರದೇಶಕ್ಕೆ ಕಿಡಿಗೇಡಿಗಳು ಬೆಂಕಿ ಹಚ್ಚಿರುವ ಪರಿಣಾಮ ನೂರಾರು ಎಕರೆ ಅರಣ್ಯ ಪ್ರದೇಶ ಬೆಂಕಿಗೆ ಸುಟ್ಟು ಭಸ್ಮವಾಗಿದೆ.
2025-03-04 12:35:35
Moreಕೊರಟಗೆರೆ ತಾಲೂಕು ಕೋಳಾಲ ಹೋಬಳಿಯ ತೀತಾ ಗ್ರಾಮ ಪಂಚಾಯ್ತಿಯ ಘನತ್ಯಾಜ್ಯ ವಿಲೇವಾರಿ ಘಟಕಕ್ಕೆ ಕಿಡಿಗೇಡಿಗಳು ಬೆಂಕಿಹಚ್ಚಿ ಪರಾರಿಯಾಗಿದ್ದಾರೆ. ಬೆಂಕಿಯ ಕೆನ್ನಾಲಗೆಗೆ ಘನತ್ಯಾಜ್ಯ ಘಟಕದಲ್ಲಿದ್ದ ಮತ್ತು ಹೊರಗಡೆ ಶೇಖರಣೆ ಆಗಿದ್ದ ಕಸವು ಧಗಧಗನೆ ಹೊತ
2025-03-05 13:27:52
Moreವಿದ್ಯುತ್ ಟ್ರಾನ್ಸ್ ಫಾರ್ಮರ್ ಕಂಬದಿಂದ ಗುಡ್ಡಕ್ಕೆ ಆಕಸ್ಮಿಕವಾಗಿ ಬೆಂಕಿ ಹೊತ್ತಿಕೊಂಡಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ಮುಂಡೂರು ಗ್ರಾಮದ ಕಡ್ಯ ತೌಡಿಂಜ ಎಂಬಲ್ಲಿ ನಡೆದಿದೆ.
2025-03-05 18:36:07
Moreಪಾವಗಡ ತಾಲೂಕಿನ ಕೆ.ಟಿ ಹಳ್ಳಿ ಬಳಿ ಶಿವಣ್ಣ, ರಾಮಣ್ಣ ಎಂಬುವವರ ಮನೆಯಲ್ಲಿ ಮಾರ್ಚ್ 7ರಂದು ಬೆಂಕಿ ದುರಂತ ಸಂಭವಿಸಿತ್ತು. ದುರಂತದಲ್ಲಿ ಮನೆಯಲ್ಲಿದ್ದ ವಸ್ತುಗಳು ಸುಟ್ಟು ಭಸ್ಮವಾಗಿತ್ತು. ಈ ವೇಳೆ ಅದೃಷ್ಟವಶಾತ್ ಕುಟುಂಬದವರಿಗೆ ಯಾವುದೇ ಪ್ರಾಣಪಾ
2025-03-09 12:20:10
Moreಖಾಸಗಿ ಬಸ್ ಹಾಗೂ ಕಾರಿನ ನಡುವೆ ಡಿಕ್ಕಿ ಸಂಭವಿಸಿ, ಕಾರು ಹೊತ್ತಿ ಉರಿದು ಇಬ್ಬರು ಸಜೀವಗೊಂಡ ದಾರುಣ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆ ಚಿಂತಾಮಣಿ ತಾಲೂಕಿನ ಗೋಪಲ್ಲಿ ಗ್ರಾಮದ ಬಳಿ ನಡೆದಿದೆ.
2025-03-09 13:21:47
Moreಜಿಲ್ಲೆಯಲ್ಲಿ ಸುಡು ಬೇಸಿಗೆ ಆರಂಭವಾಗುತ್ತಿದ್ದಂತೆಯೇ ಕಾಡ್ಗಿಚ್ಚು, ಬೆಂಕಿ ಆಕಸ್ಮಿಕ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿವೆ. ಇದೀಗ ಕಾಡ್ಗಿಚ್ಚಿನ ಪರಿಣಾಮದಿಂದಾಗಿ ಬೆಂಕಿ ಹೊತ್ತಿಕೊಂಡು ಬೆಂಕಿಯ ಕೆನ್ನಾಲಗೆಗೆ ಅಪಾರ ಪ್ರಮಾಣದ ಸಸ್ಯ ಸ
2025-03-10 18:37:30
Moreಚಲಿಸುತ್ತಿದ್ದ ಕಾರಿನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡು ಕಾರು ಧಗ ಧಗನೆ ಹೊತ್ತಿ ಉರಿದಿರುವ ಘಟನೆ ಶಿರಾ ತಾಲೂಕಿನ ದೇವರಹಳ್ಳಿ ಬಳಿಯ ರಾಷ್ಟ್ರೀಯ ಹೆದ್ದಾರಿ ಪಕ್ಕದ ಸರ್ವೀಸ್ ರಸ್ತೆಯಲ್ಲಿ ನಡೆದಿದೆ.
2025-03-11 12:38:06
Moreಬೇಸಿಗೆಯ ಧಗೆಗೆ ಎಲ್ಲೆಲ್ಲೂ ಬೆಂಕಿ ದುರಂತಗಳು ಸಾಲು ಸಾಲಾಗಿ ನಡೆಯುತ್ತಿದ್ದು, ಜನರು ಭಯಭೀತರಾಗಿದ್ದಾರೆ. ಶಿರಾ ತಾಲೂಕಿನ ಹೊನ್ನೇನಹಳ್ಳಿ ಚಿಕ್ಕಸಂದ್ರ ಕಾವಲ್ ಸಮೀಪಿದ ಅರಣ್ಯ ಪ್ರದೇಶಗೆ ಬೆಂಕಿ ಹೊತ್ತಿಕೊಂಡಿದ್ದು, ಅಪಾರ ಪ್ರಮಾಣದ ಗಿಡ-ಮರಗಳು
2025-03-11 16:31:01
Moreಬೇಸಿಗೆಯ ಧಗೆಗೆ ಎಲ್ಲೆಲ್ಲೂ ಬೆಂಕಿ ದುರಂತಗಳು ಸಂಭವಿಸುತ್ತಲೇ ಇವೆ. ಮೈಸೂರು ಜಿಲ್ಲೆಯ ನಂಜನಗೂಡು ತಾಲೂಕಿನ ಹುಳಿಮಾವು ಗ್ರಾಮದ ಬಳಿಯಿರುವ ಅರಣ್ಯ ಪ್ರದೇಶಕ್ಕೆ ಬೆಂಕಿ ಹೊತ್ತಿಕೊಂಡಿದ್ದು, ಅಪಾರ ಪ್ರಮಾಣದ ಗಿಡಮರಗಳು ಸುಟ್ಟುಹೋಗಿವೆ.
2025-03-11 16:55:12
Moreದೇವಾಲಯದ ಮುಂದೆ ವಾಮಾಚಾರ ಮಾಡಿ ಬಾಗಿಲಿಗೆ ಕಿಡಿಗೇಡಿಗಳು ಬೆಂಕಿ ಇಟ್ಟಿರುವ ಘಟನೆ ತುಮಕೂರು ಜಿಲ್ಲೆಯ ತಿಪಟೂರು ತಾಲೂಕಿನ ಕಿಬ್ಬನಹಳ್ಳಿ ಹೋಬಳಿಯ ಹಟ್ಟ ಗ್ರಾಮದ ತೋಪಿನಲ್ಲಿರುವ ಕೆಂಪಮ್ಮದೇವಿ ದೇವಸ್ಥಾನದಲ್ಲಿ ನಡೆದಿದೆ.
2025-03-12 12:11:16
Moreಬೇಸಿಗೆ ಆರಂಭದಲ್ಲಿಯೇ ತುಮಕೂರು ಜಿಲ್ಲೆಯಲ್ಲಿ ಬೆಂಕಿ ದುರಂತ ಪ್ರಕರಣಗಳು ಹೆಚ್ಚಾಗುತ್ತಿದ್ದು, ಅರಣ್ಯ ಸಂಪತ್ತು, ಜಮೀನುಗಳು ಜಮೀನಿನಲ್ಲಿದ್ದ ಗಿಡ- ಮರಗಳು, ಬೆಳೆಗಳು ಸುಟ್ಟು ಭಸ್ಮವಾಗುತ್ತಿವೆ.
2025-03-12 12:40:48
Moreಸೀಟ್ ಗುಡಿಸಲಿನಲ್ಲಿ ಸಿಲಿಂಡರ್ ಸ್ಪೋಟಗೊಂಡು ಸ್ಥಳದಲ್ಲೇ 5 ಕುರಿಗಳು ಸಜೀವ ದಹನವಾಗಿದ್ದು, ಗುಡಿಸಲು ಸಂಪೂರ್ಣ ಸುಟ್ಟು ಭಸ್ಮವಾಗಿರುವ ಘಟನೆ ರಾಯಚೂರು ಜಿಲ್ಲೆಯ ಯಗನೂರು ಗ್ರಾಮದಲ್ಲಿ ನಡೆದಿದೆ.
2025-03-13 18:53:53
Moreಬೇಸಿಗೆ ಆರಂಭವಾಗ್ತಿದ್ದಂತೆ ಅಲ್ಲಲ್ಲಿ ಬೆಂಕಿ ಅವಘಡಗಳು ಸಂಭವಿಸುತ್ತಲೇ ಇವೆ. ಇದೀಗ ಕಸಕ್ಕೆ ಬಿದ್ದ ಬೆಂಕಿಯಿಂದಾಗಿ ಅಂಬ್ಯುಲೆನ್ಸ್ ಒಂದು ಬೆಂಕಿಯ ತೀವ್ರತೆಗೆ ಸುಟ್ಟು ಭಸ್ಮವಾಗಿರುವ ಘಟನೆ ಧಾರವಾಡ ಜಿಲ್ಲೆಯ ಜಿಲ್ಲಾಸ್ಪತ್ರೆ ಸಿಬ್ಬಂದಿ ವಸತಿ ಗ
2025-03-14 17:21:51
More