ಪಾವಗಡದಲ್ಲಿ ಗುಡಿಸಲಿಗೆ ಬೆಂಕಿ ಬಿದ್ದು ಎರಡು ಕುಟುಂಬಗಳು ಬೀದಿಗೆ ಬಿದ್ದ ಕುಟುಂಬಗಳ ಪ್ರಕರಣ ಮಾಸುವ ಮುನ್ನವೇ ಶಿರಾದಲ್ಲೊಂದು ಬೆಂಕಿ ಅವಘಡ ಸಂಭವಿಸಿದೆ.
38 Views | 2025-01-25 12:52:30
Moreಬಗರ್ ಹುಕುಂ ಸಾಗುವಳಿ ಭೂಮಿಗೆ ಬೆಂಕಿ ಬಿದ್ದು ಸುಮಾರು 20ಕ್ಕೂ ಹೆಚ್ಚು ಬಡ ರೈತರು ಬೆಳೆದಿದ್ದ ಬೆಳೆ, ತೆಂಗಿನ ಗಿಡಗಳು ಬೆಂಕಿಗೆ ಆಹುತಿಯಾಗಿರುವ ಪ್ರಕರಣ ದೊಡ್ಡಿಕಟ್ಟೆ ಗ್ರಾಮದಲ್ಲಿ ನಡೆದಿದೆ.
93 Views | 2025-02-10 13:47:01
Moreಬೇಸಿಗೆ ಆರಂಭಕ್ಕೂ ಮುನ್ನವೇ ಅಲ್ಲಲ್ಲಿ ಬೆಂಕಿ ದುರಂತಗಳು ಸಂಭವಿಸುತ್ತಲೇ ಇದೆ. ಪಾವಗಡ ಹಾಗೂ ಶಿರಾದಲ್ಲಿ ಬೆಂಕಿ ಬಿದ್ದು ಗುಡಿಸಲುಗಳು ನಾಶವಾದ ಘಟನೆ ಬಳಿಕ ಮತ್ತೊಂದು ಅಗ್ನಿ ದುರಂತ ಜರುಗಿದೆ.
52 Views | 2025-02-11 16:54:34
Moreಪಾವಗಡ ತಾಲೂಕಿನ ಕಾರನಾಗನಹಳ್ಳಿ ಗ್ರಾಮದಲ್ಲಿ ನೆನ್ನೆ ಸಾಯಂಕಾಲ ಅಗ್ನಿ ಅವಗಡ ಸಂಭವಿಸಿದ್ದು, ಬಡನಾಗಪ್ಪ ಎನ್ನುವವರ ಹುಲ್ಲಿನ ಬಣವೆ ಸಂಪೂರ್ಣ ಸುಟ್ಟು ಕರಕಲಾಗಿದೆ.
38 Views | 2025-02-12 12:15:21
Moreಕೊರಟಗೆರೆ ತಾಲೂಕಿನ ಕಸಬಾ ಹೋಬಳಿಯ ದಿನ್ನೆ ಪಾಳ್ಯದ ರೈತ ತಿಮ್ಮಯ್ಯ ಹಾಗೂ ಬಿ.ಡಿ ಪುರದ ಮಹಿಳೆ ಶಿಲ್ಪಾ ಎಂಬುವವರ ಮನೆಗಳು ಆಕಸ್ಮಿಕ ಬೆಂಕಿಗೆ ಆಹುತಿಯಾಗಿದ್ದು, ಮನೆಯಲ್ಲಿದ್ದ ವಸ್ತುಗಳು ಸುಟ್ಟು ಕರಕಲಾಗಿತ್ತು.
79 Views | 2025-02-14 18:10:42
Moreಹಾವೇರಿ ಜಿಲ್ಲೆಯ ರಟ್ಟಿಹಳ್ಳಿ ತಾಲೂಕಿನ ಕರೂರು ಗ್ರಾಮದಲ್ಲಿ ಶನಿವಾರ ರಾತ್ರಿ ದನದ ಕೊಟ್ಟಿಗೆಗೆ ಆಕಸ್ಮಿಕವಾಗಿ ಬೆಂಕಿ ತಗುಲಿ, 6 ಹಸುಗಳು ಹಾಗೂ 2 ಕರುಗಳು ಸ್ಥಳದಲ್ಲೇ ಸಜೀವ ದಹನವಾಗಿರುವ ಘಟನೆ ನಡೆದಿದೆ.
35 Views | 2025-02-16 14:25:02
Moreಪಾವಗಡ ತಾಲೂಕಿನ ಮಂಗಳವಾಡ ಗ್ರಾಮದ ಉದ್ಘಟ್ಟೆ ರಸ್ತೆಯಲ್ಲಿರೋ ತೋಟಕ್ಕೆ ಆಕಸ್ಮಿಕ ಬೆಂಕಿ ತಗುಲಿ ಫಸಲಿಗೆ ಬಂದ ಅಡಿಕೆ ಗಿಡಗಳು ಸೇರಿ ಇತರೆ ಗಿಡಗಳು ಹೊತ್ತಿ ಉರಿದಿದೆ.
40 Views | 2025-02-16 19:16:09
Moreತುಮಕೂರು ಗ್ರಾಮಾಂತರದ ಹೆಬ್ಬೂರಿನ ರಾಮೇನಹಳ್ಳಿ ಗಾಮದಲ್ಲಿ ಭಾನುವಾರ ರಾತ್ರಿ ಗುಡಿಸಲುಗಳಿಗೆ ಆಕಸ್ಮಿಕ ಬೆಂಕಿ ತಗುಲಿದ ಪರಿಣಾಮ 4 ಗುಡಿಸಲುಗಳು ಸಂಪೂರ್ಣ ಸುಟ್ಟು ಭಸ್ಮವಾಗಿದೆ.
32 Views | 2025-02-17 14:12:57
Moreಜೋಳದ ಹೊಲಕ್ಕೆ ಆಕಸ್ಮಿಕವಾಗಿ ಬೆಂಕಿ ತಗುಲಿ ಲಕ್ಷಾಂತರ ರೂ ಬೆಲೆಯ ಬೆಳೆ ಹಾನಿಯಾದ ಘಟನೆ ಇಂದು ರಾಯಚೂರಿನ ಮಾನ್ವಿ ತಾಲೂಕಿನ ಕಪಗಲ್ ಗ್ರಾಮದಲ್ಲಿ ನಡೆದಿದೆ.
31 Views | 2025-02-20 12:56:17
Moreಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ಬೆಂಕಿ ಅವಘಡ ಸಂಭವಿಸಿದೆ. ಕಿಡಿಗೇಡಿಗಳ ಕೃತ್ಯದಿಂದ ಬೆಂಕಿ ಹೊತ್ತಿ ಉರಿಯುತ್ತಿದ್ದು, ಅಗ್ನಿಯ ಕೆನ್ನಾಲಿಗೆಯನ್ನು ನಿಯಂತ್ರಣಕ್ಕೆ ತರಲು ಹರಸಾಹಸ ಪಡಲಾಗುತ್ತಿದೆ.
35 Views | 2025-02-21 14:45:37
Moreಹಾಸನ ಜಿಲ್ಲೆಯ ಅರಸೀಕೆರೆ ತಾಲೂಕಿನ ಹೆಂಜಗುಂಡನಹಳ್ಳಿಯಲ್ಲಿ ಕೊಟ್ಟಿಗೆಗೆ ಆಕಸ್ಮಿಕ ಬೆಂಕಿ ತಗುಲಿ 5 ಹಸುಗಳು ಸಜೀವ ದಹನವಾಗಿರುವ ಘಟನೆ ಶನಿವಾರ ರಾತ್ರಿ ನಡೆದಿದೆ.
24 Views | 2025-02-23 14:50:55
Moreಯುವತಿ ಪ್ರೀತಿಯನ್ನು ನಿರಾಕರಿಸಿದ್ದಕ್ಕಾಗಿ ಪಾಗಲ್ ಪ್ರೇಮಿಯು ಆಕೆಯ ತಂದೆಯ ಕಾರು ಹಾಗೂ ಬೈಕ್ ಗೆ ಬೆಂಕಿ ಹಚ್ಚಿರುವ ಘಟನೆ ಬೆಂಗಳೂರಿನ ಸುಬ್ರಮಣ್ಯಪುರದಲ್ಲಿ ಶನಿವಾರ ನಡೆದಿದೆ.
29 Views | 2025-02-23 16:29:15
Moreಮನೆಯೊಂದಕ್ಕೆ ಆಕಸ್ಮಿಕವಾಗಿ ಬೆಂಕಿ ತಗುಲಿ ಮನೆ ಸಂಪೂರ್ಣವಾಗಿ ಸುಟ್ಟು ಕರಕಲಾಗಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಮಾಳಿಗನಾಡು ಗ್ರಾಮದಲ್ಲಿ ನಡೆದಿದೆ.
28 Views | 2025-02-24 16:01:13
Moreಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ವ್ಯಾಪ್ತಿಯಲ್ಲಿರುವ ಮಹದೇಶ್ವರ ಮತ್ತು ಕಾವೇರಿ ವನ್ಯಧಾಮದಲ್ಲಿ ಬೆಂಕಿ ಕಾಣಿಸಿಕೊಂಡು ನೂರಾರು ಎಕರೆ ಅರಣ್ಯ ಸುಟ್ಟು ಭಸ್ಮವಾಗಿರುವ ಘಟನೆ ನಡೆದಿದೆ.
46 Views | 2025-02-25 16:22:57
Moreಚಲಿಸುತ್ತಿದ್ದ ಲಾರಿಯಲ್ಲಿ ಆಕಸ್ಮಿಕ ಬೆಂಕಿ ಕಾಣಿಸಿಕೊಂಡು ಲಾರಿ ಹೊತ್ತಿ ಉರಿದ ಘಟನೆ ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ಮಾರನಹಳ್ಳಿ ಸಮೀಪದ ಶಿರಾಡಿ ಘಾಟಿಯ ರಾಜಕಟ್ಟೆ ಎಂಬಲ್ಲಿ ಮಂಗಳವಾರ ರಾತ್ರಿ ಸಂಭವಿಸಿದೆ.
27 Views | 2025-02-26 14:23:57
Moreಇತ್ತೀಚೆಗೆ ಹಲವು ಪ್ರದೇಶಗಳಲ್ಲಿ ಅಗ್ನಿ ಅನಾಹುತಗಳು ಸಂಭವಿಸುತ್ತಲೇ ಇದ್ದು, ಇದೀಗ ಮತ್ತೊಂದು ಬೆಂಕಿ ಅವಘಡ ಸಂಭವಿಸಿದೆ. ಬೆಂಕಿಯ ಕೆನ್ನಾಲಗೆಗೆ ಕಸ ಸಂಗ್ರಹದ ಎರಡು ವಾಹನಗಳು ಸುಟ್ಟು ಹೋಗಿರುವ ಘಟನೆ ಉಡುಪಿ ಜಿಲ್ಲೆಯ ಬ್ರಹ್ಮವಾರದ ವಾರಂಬಳ್ಳಿ ಪಂ
41 Views | 2025-03-01 12:24:02
Moreಮಂಡ್ಯ ಜಿಲ್ಲೆ ಮಳವಳ್ಳಿ ತಾಲೂಕಿನ ಶಿವನ ಸಮುದ್ರದ ಬಳಿಯ ಶಿಂಷಾ ಅರಣ್ಯ ಪ್ರದೇಶಕ್ಕೆ ಕಿಡಿಗೇಡಿಗಳು ಬೆಂಕಿ ಹಚ್ಚಿರುವ ಪರಿಣಾಮ ನೂರಾರು ಎಕರೆ ಅರಣ್ಯ ಪ್ರದೇಶ ಬೆಂಕಿಗೆ ಸುಟ್ಟು ಭಸ್ಮವಾಗಿದೆ.
23 Views | 2025-03-04 12:35:35
Moreಅರಣ್ಯ ಇಲಾಖೆಯ ಯಡವಟ್ಟಿನಿಂದಾಗಿ ಚಿರತೆಯೊಂದು ಬಲಿಯಾಗಿರೋ ಘಟನೆ ತಿಪಟೂರು ತಾಲೂಕಿನ ಕಿಬ್ಬನಹಳ್ಳಿ ಹೋಬಳಿ ಮುದ್ಲೇಹಳ್ಳಿ ಗ್ರಾಮದಲ್ಲಿ ನಡೆದಿದೆ.
23 Views | 2025-03-05 12:41:49
Moreಕೊರಟಗೆರೆ ತಾಲೂಕು ಕೋಳಾಲ ಹೋಬಳಿಯ ತೀತಾ ಗ್ರಾಮ ಪಂಚಾಯ್ತಿಯ ಘನತ್ಯಾಜ್ಯ ವಿಲೇವಾರಿ ಘಟಕಕ್ಕೆ ಕಿಡಿಗೇಡಿಗಳು ಬೆಂಕಿಹಚ್ಚಿ ಪರಾರಿಯಾಗಿದ್ದಾರೆ. ಬೆಂಕಿಯ ಕೆನ್ನಾಲಗೆಗೆ ಘನತ್ಯಾಜ್ಯ ಘಟಕದಲ್ಲಿದ್ದ ಮತ್ತು ಹೊರಗಡೆ ಶೇಖರಣೆ ಆಗಿದ್ದ ಕಸವು ಧಗಧಗನೆ ಹೊತ
39 Views | 2025-03-05 13:27:52
Moreವಿದ್ಯುತ್ ಟ್ರಾನ್ಸ್ ಫಾರ್ಮರ್ ಕಂಬದಿಂದ ಗುಡ್ಡಕ್ಕೆ ಆಕಸ್ಮಿಕವಾಗಿ ಬೆಂಕಿ ಹೊತ್ತಿಕೊಂಡಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ಮುಂಡೂರು ಗ್ರಾಮದ ಕಡ್ಯ ತೌಡಿಂಜ ಎಂಬಲ್ಲಿ ನಡೆದಿದೆ.
32 Views | 2025-03-05 18:36:07
Moreತಿಪಟೂರು ತಾಲೂಕಿನ ಕಿಬ್ಬನಹಳ್ಳಿ ಹೋಬಳಿಯ ಮದ್ಲೇಹಳ್ಳಿಯ ಜಮೀನಿನಲ್ಲಿ ಇಟ್ಟಿದ್ದ ಬೋನಿಗೆ ಚಿರತೆ ಸೆರೆಯಾಗಿತ್ತು. ಆದರೆ ಬೆಂಕಿ ಅವಘಡದಲ್ಲಿ ಚಿರತೆ ಸುಟ್ಟು ಕರಕಲಾಗಿತ್ತು.
29 Views | 2025-03-07 15:47:26
Moreಪಾವಗಡ ತಾಲೂಕಿನ ಕೆ.ಟಿ ಹಳ್ಳಿ ಬಳಿ ಶಿವಣ್ಣ, ರಾಮಣ್ಣ ಎಂಬುವವರ ಮನೆಯಲ್ಲಿ ಮಾರ್ಚ್ 7ರಂದು ಬೆಂಕಿ ದುರಂತ ಸಂಭವಿಸಿತ್ತು. ದುರಂತದಲ್ಲಿ ಮನೆಯಲ್ಲಿದ್ದ ವಸ್ತುಗಳು ಸುಟ್ಟು ಭಸ್ಮವಾಗಿತ್ತು. ಈ ವೇಳೆ ಅದೃಷ್ಟವಶಾತ್ ಕುಟುಂಬದವರಿಗೆ ಯಾವುದೇ ಪ್ರಾಣಪಾ
33 Views | 2025-03-09 12:20:10
Moreಜಿಲ್ಲೆಯಲ್ಲಿ ಸುಡು ಬೇಸಿಗೆ ಆರಂಭವಾಗುತ್ತಿದ್ದಂತೆಯೇ ಕಾಡ್ಗಿಚ್ಚು, ಬೆಂಕಿ ಆಕಸ್ಮಿಕ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿವೆ. ಇದೀಗ ಕಾಡ್ಗಿಚ್ಚಿನ ಪರಿಣಾಮದಿಂದಾಗಿ ಬೆಂಕಿ ಹೊತ್ತಿಕೊಂಡು ಬೆಂಕಿಯ ಕೆನ್ನಾಲಗೆಗೆ ಅಪಾರ ಪ್ರಮಾಣದ ಸಸ್ಯ ಸ
39 Views | 2025-03-10 18:37:30
Moreಬೇಸಿಗೆ ಆರಂಭವಾಗ್ತಿದ್ದಂತೆ ತುಮಕೂರು ಜಿಲ್ಲೆಯಲ್ಲಿ ಅಲ್ಲಲ್ಲಿ ಬೆಂಕಿ ದುರಂತಗಳು ಸಂಭವಿಸುತ್ತಿದ್ದು, ಅಪಾರ ಪ್ರಮಾಣದ ಅರಣ್ಯ ಸಂಪತ್ತು, ತೋಟಗಳು ಬೆಂಕಿಗಾಹುತಿಯಾಗುತ್ತಿವೆ.
29 Views | 2025-03-11 12:49:26
Moreಸೀಟ್ ಗುಡಿಸಲಿನಲ್ಲಿ ಸಿಲಿಂಡರ್ ಸ್ಪೋಟಗೊಂಡು ಸ್ಥಳದಲ್ಲೇ 5 ಕುರಿಗಳು ಸಜೀವ ದಹನವಾಗಿದ್ದು, ಗುಡಿಸಲು ಸಂಪೂರ್ಣ ಸುಟ್ಟು ಭಸ್ಮವಾಗಿರುವ ಘಟನೆ ರಾಯಚೂರು ಜಿಲ್ಲೆಯ ಯಗನೂರು ಗ್ರಾಮದಲ್ಲಿ ನಡೆದಿದೆ.
28 Views | 2025-03-13 18:53:53
Moreಗುಬ್ಬಿ ತಾಲೂಕಿನ ಕಸಬಾ ಹೋಬಳಿಯ ಸುರಗೇನಹಳ್ಳಿ ಗ್ರಾಮದ ಸುಮಾರು 80 ಎಕರೆ ಅರಣ್ಯ ಪ್ರದೇಶಕ್ಕೆ ಕಿಡಿಗೇಡಿಗಳು ಬೆಂಕಿ ಇಟ್ಟಿದ್ದು, ಬೆಂಕಿಯ ಕೆನ್ನಾಲಗೆಗೆ ಅರಣ್ಯ ಪ್ರದೇಶದಲ್ಲಿದ್ದ ಸುಮಾರು ಮರಗ ಗಿಡಗಳು ಸುಟ್ಟು ಕರಕಲಾಗಿವೆ.
25 Views | 2025-03-17 16:01:30
More