Post by Tags

  • Home
  • >
  • Post by Tags

ಮಧುಗಿರಿ : ಬೆಂಕಿಯ ಕೆನ್ನಾಲಗೆಗೆ ಅರಣ್ಯ ಸಂಪತ್ತು, ಬೆಳೆಗಳು ನಾಶ

ಬೇಸಿಗೆ ಆರಂಭಕ್ಕೂ ಮುನ್ನವೇ ಅಲ್ಲಲ್ಲಿ ಬೆಂಕಿ ದುರಂತಗಳು ಸಂಭವಿಸುತ್ತಲೇ ಇದೆ. ಪಾವಗಡ ಹಾಗೂ ಶಿರಾದಲ್ಲಿ ಬೆಂಕಿ ಬಿದ್ದು ಗುಡಿಸಲುಗಳು ನಾಶವಾದ ಘಟನೆ ಬಳಿಕ ಮತ್ತೊಂದು ಅಗ್ನಿ ದುರಂತ ಜರುಗಿದೆ.

63 Views | 2025-01-27 13:10:36

More

ಕೊರಟಗೆರೆ: ಪಾಳು ಬಾವಿಗೆ ಬಿದ್ದಿದ್ದ ಚಿರತೆ ರಕ್ಷಣೆ..!

ಕೊರಟಗೆರೆ ತಾಲೂಕು ಕೋಳಾಲ ಹೋಬಳಿಯ ಯಲಚಗೆರೆ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರದ ಹಿಂಭಾಗದ ಪಾಳು ಬಾವಿಯಲ್ಲಿ ಕಳೆದ ಮೂರು ದಿನದ ಹಿಂದೆ ಚಿರತೆಯೊಂದು ಬಿದ್ದಿದ್ದು. ಚಿರತೆಯನ್ನು ರಕ್ಷಣೆ ಮಾಡುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.

101 Views | 2025-02-15 13:12:41

More

ಪಾವಗಡ : ಬರದ ನಾಡಿನಲ್ಲಿ ಬಂಗಾರದ ಬೆಳೆ ಬೆಳೆದ ರೈತ..!

ಪಾವಗಡ ತಾಲ್ಲೂಕಿನ ಕಣಿವೆನಹಳ್ಳಿ ಗ್ರಾಮದ ಹಠವಾದಿ ರೈತ ಸುರೇಶ್ ತಮ್ಮ ನಾಲ್ಕು ಎಕರೆ ಜಮೀನಿನಲ್ಲಿ ಶೇಂಗಾ ಬೆಳೆದು ಉತ್ತಮ ಫಲಿತಾಂಶವನ್ನು ಸಾಧಿಸಿದ್ದಾರೆ.

78 Views | 2025-02-15 14:25:19

More

ಚಿಕ್ಕಮಗಳೂರು ಕಾಡ್ಗಿಚ್ಚಿನ ಪರಿಣಾಮ ಹತ್ತಾರು ಎಕರೆ ಅರಣ್ಯ ಬೆಂಕಿಗಾಹುತಿಯಾಗಿ

ಕಾಡ್ಗಿಚ್ಚಿನ ಪರಿಣಾಮ ಹತ್ತಾರು ಎಕರೆ ಅರಣ್ಯ ಬೆಂಕಿಗಾಹುತಿಯಾಗಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಕಳಸ ತಾಲೂಕಿನ ಹೊರನಾಡು ಸಮೀಪದ ಮಾವಿನಹೊಳ-ಬಲಿಗೆ ಗುಡ್ಡದಲ್ಲಿ ನಡೆದಿದೆ.

35 Views | 2025-02-26 14:32:26

More

ಮಂಡ್ಯ : ಶಿಂಷಾ ಅರಣ್ಯ ಪ್ರದೇಶಕ್ಕೆ ಬೆಂಕಿ ಇಟ್ಟ ಕಿಡಿಗೇಡಿಗಳು | ನೂರಾರು ಎಕರೆ ಅರಣ್ಯ ಪ್ರದೇಶ ನಾಶ

ಮಂಡ್ಯ ಜಿಲ್ಲೆ ಮಳವಳ್ಳಿ ತಾಲೂಕಿನ ಶಿವನ ಸಮುದ್ರದ ಬಳಿಯ ಶಿಂಷಾ ಅರಣ್ಯ ಪ್ರದೇಶಕ್ಕೆ ಕಿಡಿಗೇಡಿಗಳು ಬೆಂಕಿ ಹಚ್ಚಿರುವ ಪರಿಣಾಮ ನೂರಾರು ಎಕರೆ ಅರಣ್ಯ ಪ್ರದೇಶ ಬೆಂಕಿಗೆ ಸುಟ್ಟು ಭಸ್ಮವಾಗಿದೆ.

32 Views | 2025-03-04 12:35:35

More

ಚಾಮರಾಜನಗರ : ಕಾಡಾನೆ ದಾಳಿಯಿಂದ ಸ್ಥಳದಲ್ಲೇ ವ್ಯಕ್ತಿ ಸಾವು

ಕಾಡಾನೆ ದಾಳಿಗೆ ಆದಿವಾಸಿ ಗಿರಿಜನದ ವ್ಯಕ್ತಿಯೋರ್ವ ಬಲಿಯಾಗಿರುವಂತಹ ಘಟನೆ ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಬಂಡೀಪುರದ ಆಡಿನಕಣಿವೆ ಬಳಿ ನಡೆದಿದೆ.

35 Views | 2025-03-05 16:05:23

More

ಚಿಕ್ಕಮಗಳೂರು : ಮೀಸಲು ಅರಣ್ಯ ಪ್ರದೇಶದಲ್ಲಿ ಕಾಡ್ಗಿಚ್ಚು | ಹತ್ತಾರು ಎಕರೆ ಅರಣ್ಯ ಬೆಂಕಿಗಾಹುತಿ

ಜಿಲ್ಲೆಯಲ್ಲಿ ಸುಡು ಬೇಸಿಗೆ ಆರಂಭವಾಗುತ್ತಿದ್ದಂತೆಯೇ ಕಾಡ್ಗಿಚ್ಚು, ಬೆಂಕಿ ಆಕಸ್ಮಿಕ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿವೆ. ಇದೀಗ ಕಾಡ್ಗಿಚ್ಚಿನ ಪರಿಣಾಮದಿಂದಾಗಿ ಬೆಂಕಿ ಹೊತ್ತಿಕೊಂಡು ಬೆಂಕಿಯ ಕೆನ್ನಾಲಗೆಗೆ ಅಪಾರ ಪ್ರಮಾಣದ ಸಸ್ಯ ಸ

44 Views | 2025-03-10 18:37:30

More

ಮೈಸೂರು : ಅರಣ್ಯ ಪ್ರದೇಶಕ್ಕೆ ಬೆಂಕಿ | ಧಗ ಧಗನೇ ಹೊತ್ತಿ ಉರಿದ ಅರಣ್ಯ ಪ್ರದೇಶ

ಬೇಸಿಗೆಯ ಧಗೆಗೆ ಎಲ್ಲೆಲ್ಲೂ ಬೆಂಕಿ ದುರಂತಗಳು ಸಂಭವಿಸುತ್ತಲೇ ಇವೆ. ಮೈಸೂರು ಜಿಲ್ಲೆಯ ನಂಜನಗೂಡು ತಾಲೂಕಿನ ಹುಳಿಮಾವು ಗ್ರಾಮದ ಬಳಿಯಿರುವ ಅರಣ್ಯ ಪ್ರದೇಶಕ್ಕೆ ಬೆಂಕಿ ಹೊತ್ತಿಕೊಂಡಿದ್ದು, ಅಪಾರ ಪ್ರಮಾಣದ ಗಿಡಮರಗಳು ಸುಟ್ಟುಹೋಗಿವೆ.

38 Views | 2025-03-11 16:55:12

More

ಗುಬ್ಬಿ : ಕಿಡಿಗೇಡಿಗಳ ಕೃತ್ಯಕ್ಕೆ ಅರಣ್ಯ ಪ್ರದೇಶ ಧಗಧಗ

ಗುಬ್ಬಿ ತಾಲೂಕಿನ ಕಸಬಾ ಹೋಬಳಿಯ ಸುರಗೇನಹಳ್ಳಿ ಗ್ರಾಮದ ಸುಮಾರು 80 ಎಕರೆ ಅರಣ್ಯ ಪ್ರದೇಶಕ್ಕೆ ಕಿಡಿಗೇಡಿಗಳು ಬೆಂಕಿ ಇಟ್ಟಿದ್ದು, ಬೆಂಕಿಯ ಕೆನ್ನಾಲಗೆಗೆ ಅರಣ್ಯ ಪ್ರದೇಶದಲ್ಲಿದ್ದ ಸುಮಾರು ಮರಗ ಗಿಡಗಳು ಸುಟ್ಟು ಕರಕಲಾಗಿವೆ. 

25 Views | 2025-03-17 16:01:30

More

ಮಧುಗಿರಿ : ಮೇವು ನೀರಿಲ್ಲದೆ ನರಳುತ್ತಿವೆ ಪ್ರಾಣಿ ಪಕ್ಷಿಗಳು | ಮೂಕಪ್ರಾಣಿಗಳ ರೋಧನೆ ಕೇಳೋರು ಯಾರು..?

ತುಮಕೂರು ಜಿಲ್ಲೆಯಲ್ಲಿ ಅಪರೂಪದ ಜಿಂಕೆ ಸಂತತಿ ಹೊಂದಿರೋ ಮಧುಗಿರಿ ತಾಲೂಕಿನ ಮೈದನಹಳ್ಳಿಯ ಜಯಮಂಗಲಿ ಕೃಷ್ಣಮೃಗ ವನ್ಯಧಾಮದಲ್ಲಿ ಸೂಕ್ತ ಸೌಲಭ್ಯ ಇಲ್ಲದೇ ಜಿಂಕೆಗಳ ಸಂತತಿ ಕ್ಷೀಣಿಸುತ್ತಿರೋದು ಆಘಾತ

24 Views | 2025-04-08 13:02:42

More