ದ್ವಿತೀಯ ಪಿಯುಸಿ ಹಾಗೂ ಎಸ್‌ಎಸ್‌ಎಲ್‌ಸಿ ವಾರ್ಷಿಕ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಪರೀಕ್ಷಾ ದಿನಗಳಂದು ಕೆಎಸ್ ಆರ್ ಟಿಸಿ ಬಸ್‌ಗಳಲ್ಲಿ ಉಚಿತವಾಗಿ ಪ್ರಯಾಣಿಸಲು ಅವಕಾಶ ಕಲ್ಪಿಸಲಾಗಿದೆ.
65 Views | 2025-02-19 13:24:14
Moreಮಾರ್ಚ್ 1 ರಿಂದ ಕರ್ನಾಟಕದಲ್ಲಿ ಪಿಯುಸಿ ಪರೀಕ್ಷೆಗಳು ಆರಂಭವಾಗಲಿದೆ. ಪರೀಕ್ಷೆಗಳನ್ನು ಶಾಂತಿಯುತ ಮತ್ತು ಸುವ್ಯಸ್ಥಿತವಾಗಿ ನಡೆಸಲು ಅಗತ್ಯವಾದ ಎಲ್ಲಾ ಸಿದ್ದತೆಗಳನ್ನು ಮಾಡಿಕೊಳ್ಳುವಂತೆ ಪದವಿ ಪೂರ್ವ ಶಿಕ್ಷಣ ಇಲಾಖೆ ಸೂಚಿಸಿದೆ.
38 Views | 2025-02-23 13:00:37
More