ತುಮಕೂರು: ಮೂಲಭೂತ ಸೌಕರ್ಯಕ್ಕಾಗಿ ಗ್ರಾಮ ಆಡಳಿತ ಅಧಿಕಾರಿಗಳ ಅನಿರ್ಧಿಷ್ಟಾವಧಿ ಮುಷ್ಕರ
ಮೂಲಭೂತ ಸೌಕರ್ಯಗಳ ಬೇಡಿಕೆ ಮತ್ತು ಸೇವಾ ವಿಷಯಗಳಿಗೆ ಸಂಬಂಧಿಸಿದಂತೆ ಹಲವು ಬೇಡಿಕೆಗಳ ಈಡೇರಿಕೆಗಾಗಿ ಆಗ್ರಹಿಸಿ ತುಮಕೂರು ವ್ಯಾಪ್ತಿಯ ಗ್ರಾಮ ಆಡಳಿತ ಅಧಿಕಾರಿಗಳು ಇಂದು ಡಿಸಿ ಕಚೇರಿ ಮುಂದೆ ಅನಿರ್ದಿಷ್ಟಾವಧಿ ಮುಷ್ಕರವನ್ನು ಕೈಗೊಂಡಿದ್ದಾರೆ.