Tumakuru,Karnataka - 572101
ತುಮಕೂರು ತಾಲೂಕಿನ ಪಂಡಿತನಹಳ್ಳಿ ಹ್ಯಾಂಡ್ ಪೋಸ್ಟ್ ಬಳಿ ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಸೈಬರ್ ಪೊಲೀಸ್ ಠಾಣೆಯ ಪೊಲೀಸರು ಬುಧವಾರ ಬಂಧಿಸಿ, ಆರೋಪಿಗಳಿಂದ 4 ಕೆ ಜಿ ಗಾಂಜಾ ವಶಕ್ಕೆ ಪಡೆದಿದ್ದಾರೆ,
41 Views | 2025-02-26 17:19:30
© Copyright 2025 Prajashakthi . All rights reserved.
eMediaS Software by ManyaSoft