Post by Tags

  • Home
  • >
  • Post by Tags

ಬೆಂಗಳೂರು : ಗ್ಯಾಸ್ ಸಿಲಿಂಡರ್ ಸ್ಪೋಟ | 6 ಜನರಿಗೆ ಗಾಯ

ಗ್ಯಾಸ್‌ ಸಿಲಿಂಡರ್‌ ಸ್ಪೋಟಗೊಂಡು ಮನೆಯಲ್ಲಿದ್ದವರಿಗೆ ಗಾಯವಾಗಿದ್ದು, ಸ್ಪೋಟದ ರಭಸಕ್ಕೆ ಇಡೀ ಮನೆಯ ಗೋಡೆ ಬಿರುಕು ಬಿಟ್ಟಿರುವಂತಹ ಘಟನೆ ಬೆಂಗಳೂರು ನಗರದ ಮಹದೇವಪುರದ ನಾಗಪ್ಪ ರೆಡ್ಡಿ ಬ್ಲಾಕ್‌ ನಲ್ಲಿ ನಡೆದಿದೆ.

2025-03-13 16:16:23

More