SIRA: ಕುಡುಕರ ಅಡ್ಡೆಯಾಯ್ತು ಗೋಮಾರದಹಳ್ಳಿಯ ಸರ್ಕಾರಿ ಆಸ್ಪತ್ರೆ ಆವರಣ
ಆರೋಗ್ಯವೇ ಭಾಗ್ಯ.. ಪ್ರತಿಯೊಬ್ಬರ ಆರೋಗ್ಯ ಸುಧಾರಣೆಗಾಗಿ ಪ್ರತಿ ಗ್ರಾಮ ಪಂಚಾಯ್ತಿ ವ್ಯಾಪ್ತಿಯಲ್ಲಿ ಒಂದೊಂದು ಪ್ರಾಥಮಿಕ ಆರೋಗ್ಯ ಕೇಂದ್ರಗಳನ್ನು ಸರ್ಕಾರ ತೆರೆದಿದೆ.., ಆದ್ರೆ ಸರ್ಕಾರಿ ಅಸ್ಪತ್ರೆಗಳಲ್ಲಿ ವೈದ್ಯರ ಕೊರತೆ ಹೆಚ್ಚಾಗಿ ಕಾಡುತ್ತಿದೆ