ಗಗನಕ್ಕೇರುತ್ತಿರುವ ಬೆಲೆಗಳ ನಡುವೆ ಜನ ಸಾಮಾನ್ಯರು ಬದುಕಲು ಕಷ್ಟ ಪಡ್ತಾ ಇದ್ರು.. ಜೊತೆಗೆ ತಮ್ಮ ಕನಸಿನ ಮನೆ ನಿರ್ಮಾಣಕ್ಕೆ ಸಾಲ ಮಾಡಿ ಸಾಲದ ಮೇಲಿನ ಬಡ್ಡಿದರ ಹೆಚ್ಚಳದಿಂದ ಬಡವರು, ಮಧ್ಯಮ ವರ್ಗದವರು ಕಷ್ಟ ಪಡ್ತಾ ಇದ್ದರು,
2025-02-07 16:58:16
Moreಕೇಂದ್ರ ಬಿಜೆಪಿ ಸರ್ಕಾರವು ಕರ್ನಾಟಕದ ತಂಬಾಕು ಬೆಳೆಗಾರರಿಗೆ ಗುಡ್‌ನ್ಯೂಸ್ ನೀಡಿದೆ. ರಾಜ್ಯದಲ್ಲಿ ವಿವಿಧ ಕಾರಣಗಳಿಂದ ತಂಬಾಕು ಬೆಳೆಗಾರರು ಸಂಕಷ್ಟಕ್ಕೆ ಸಿಲುಕಿದ್ದರು. ಭಾರೀ ಮಳೆ ಹಾಗೂ ಇಳುವರಿ ಕಡಿಮೆ ಬಂದು ರೈತರು ಸಂಕಷ್ಟದಲ್ಲಿ ಇದ್ದರು.
2025-02-18 15:17:51
Moreಈ ಬಾರಿ ಕೇಂದ್ರ ಬಜೆಟ್ ನಲ್ಲಿ ಕೇಂದ್ರ ಸರ್ಕಾರ ಜನಸಾಮಾನ್ಯರಿಗೆ ಸಿಹಿ ಸುದ್ದಿ ಕೊಡಲು ಸಿದ್ದವಾಗಿದ್ದು, ಕೇಂದ್ರ ಬಜೆಟ್ ನಲ್ಲಿ ಅನೇಕ ಔಷಧ ಪದಾರ್ಥಗಳ ಮೇಲಿನ ಆಮದು ಸುಂಕ ಕಡಿತ ಮಾಡಲಾಗಿದೆ.
2025-02-20 11:49:13
More