ತುಮಕೂರು : ಶಿರಾ ತಾಲೂಕು ಆಡಳಿತ ಕಚೇರಿಯಲ್ಲಿ ಜನರಿಗೆ ಸೌಲಭ್ಯಗಳೇ ಸಿಗ್ತಿಲ್ಲ…!
ಶಿರಾ ನಗರ ದಿನದಿಂದ ದಿನಕ್ಕೆ ಅಭಿವೃದ್ಧಿಯತ್ತ ಸಾಗುತ್ತಿದೆ. ಆದರೆ ಶಿರಾ ತಾಲೂಕಿನ ಜನರ ಶಕ್ತಿ ಕೇಂದ್ರಗಳಾದ ಸರ್ಕಾರಿ ಕಚೇರಿಗಳಲ್ಲಿ ಮಾತ್ರ ಸಾರ್ವಜನಿಕರಿಗೆ ಬೇಕಾದ ಮೂಲ ಸೌಕರ್ಯಗಳನ್ನು ಒದಗಿಸುವಲ್ಲಿ ಅಧಿಕಾರಿಗಳು ಒಲವು ತೋರುತ್ತಿಲ್ಲ