ತುಮಕೂರು ಗ್ರಾಮಾಂತರ ಕ್ಷೇತ್ರದ ನೀರಾವರಿ ಇಲಾಖೆಯಲ್ಲಿ ಭ್ರಷ್ಟಾಚಾರ ತಾಂಡವ ಆಡ್ತಿದೆ ಎಂದು ಮಾಜಿ ಶಾಸಕ ಗೌರಿಶಂಕರ್ ಗಂಭೀರ ಆರೋಪ ಮಾಡ್ತಾ ಇದ್ದಾರೆ.
28 Views | 2025-04-05 16:06:57
Moreಮಾಜಿ ಶಾಸಕ ಡಿ.ಸಿ ಗೌರಿಶಂಕರ್ ನೆನ್ನೆ ತುಮಕೂರು ಗ್ರಾಮಾಂತರ ಕ್ಷೇತ್ರದ ನೀರಾವರಿ ಇಲಾಖೆಯಲ್ಲಿ 1 ಕೋಟಿಯಷ್ಟು ಬ್ರಹ್ಮಂಡ ಭ್ರಷ್ಟಾಚಾರ ಆಗಿದೆ ಎಂದು ದಾಖಲೆ ಸಮೇತ ಬಯಲಿಗೆಳೆದಿದ್ದರು.
35 Views | 2025-04-05 18:44:08
More