ಮಧುಗಿರಿ ತಾಲೂಕಿನ ಹೊಸಕೆರೆ ಗ್ರಾಮ ಪಂಚಾಯತಿಯ ಕಾರೇನಹಳ್ಳಿ ಗ್ರಾಮದಲ್ಲಿ ನಿವೇಶನ ರಹಿತರಿಗೆ ನಿವೇಶನ ನೀಡಲು ಅರ್ಹ ಫಲಾನುಭವಿಗಳಿಂದ ಅರ್ಜಿ ಸ್ವೀಕರಿಸಲು ಈ ಸಭೆಯನ್ನು ಹಮ್ಮಿಕೊಳ್ಳಲಾಗಿದೆ ಎಂದು ಪಿಡಿಒ ಶಿವಕುಮಾರ್ ತಿಳಿಸಿದರು.
2025-01-14 12:06:04
Moreಶಿರಾ ತಾಲೂಕಿನ ಹುಲಿಕುಂಟೆ ಹೋಬಳಿ ವ್ಯಾಪ್ತಿಯ ಚಂಗಾವರ ಗ್ರಾಮ ಪಂಚಾಯಿತಿಗೆ ಸೇರಿದ ಕೆ.ಕೆ ಪಾಳ್ಯ ಗ್ರಾಮದ ಸರ್ಕಾರಿ ಶಾಲಾ ಕಟ್ಟಡ ಬಿರುಕು ಬಿಟ್ಟಿದ್ದು, ಆಗಲೋ ಈಗಲೋ ಬೀಳುವ ಹಂತದಲ್ಲಿದೆ.
2025-01-27 14:54:13
More