Post by Tags

  • Home
  • >
  • Post by Tags

GUBBI: ಈಜಲು ಹೋದ ಯುವಕ ನೀರು ಪಾಲು

ಈಜಲು ಹೋದ ಯುವಕ ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ಗುಬ್ಬಿ ತಾಲೂಕಿನ ನಿಟ್ಟೂರು ಹೋಬಳಿಯ ಎನ್‌. ಮತ್ತಿಘಟ್ಟ ಗ್ರಾಮದ ಕೆರೆಯಲ್ಲಿ ಇಂದು ಮಧ್ಯಾಹ್ನ ನಡೆದಿದೆ.

29 Views | 2025-03-07 18:28:33

More

ಗುಬ್ಬಿ: ಗುಬ್ಬಿಯಲ್ಲಿ ಒಂದೇ ಕುಟುಂಬದ ಮೂವರ ಸೂಸೈಡ್ ಕೇಸ್‌ಗೆ ಟ್ವಿಸ್ಟ್

ಗುಬ್ಬಿ ತಾಲೂಕಿನ ನಿಟ್ಟೂರು ಹೋಬಳಿ ಅದಲಗೆರೆ ಗ್ರಾಮದಲ್ಲಿ ಒಂದೇ ಕುಟುಂಬದ ಮೂವರ ಆತ್ಮಹತ್ಯೆ ಪ್ರಕರಣಕ್ಕೆ ಬಿಗ್‌ ಟ್ವಿಸ್ಟ್‌ ಸಿಕ್ಕಿದೆ.

36 Views | 2025-04-04 14:21:40

More

ಗುಬ್ಬಿ: ತೆಂಗಿನ ಮರಕ್ಕೆ ನೇಣು ಬಿಗಿದುಕೊಂಡ ಅಪರಿಚಿತ ವ್ಯಕ್ತಿ

ಗುಬ್ಬಿ ತಾಲೂಕು ನಿಟ್ಟೂರಿನ ಅಮಾನಿಕೆರೆಯ ಖಾಸಗಿ ಜಮೀನಿನಲ್ಲಿದ್ದ ತೆಂಗಿನ ಮರಕ್ಕೆ ಅಪರಿಚಿತ ವ್ಯಕ್ತಿಯೋರ್ವ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ.

34 Views | 2025-04-04 14:47:47

More

TUMAKURU: ಬೆಸ್ಕಾಂ ನಿರ್ಲಕ್ಷ್ಯಕ್ಕೆ ಶಿಕ್ಷಕ ಬಲಿ | ಮುಗಿಲು ಮುಟ್ಟಿದ ಪೋಷಕರ ಆಕ್ರಂದನ

ಆತ ಸರ್ಕಾರಿ‌ ಶಾಲೆ ಶಿಕ್ಷಕ, ಸಮಾಜದ ಮೇಲೆ ಅತ್ಯಂತ ಕಳಕಳಿ ಇಟ್ಟುಕೊಂಡಿದ್ದಂತ ವ್ಯಕ್ತಿ, ಅದರಲ್ಲೂ ಸಮಾಜ ಸೇವೆ ಅಂದ್ರೆ ಟೊಂಕಕಟ್ಟಿ ನಿಲ್ತಿದ್ದಂತ ವ್ಯಕ್ತಿ..

44 Views | 2025-04-16 15:30:34

More