Post by Tags

  • Home
  • >
  • Post by Tags

GUBBI: ಹೇರೂರು ಗ್ರಾಪಂ ಉಪಾಧ್ಯಕ್ಷರಾಗಿ ಪವನಾ ಅವಿರೋಧ ಆಯ್ಕೆ

ಗುಬ್ಬಿ ತಾಲೂಕಿನ ಕಸಬಾ ಹೋಬಳಿ ಹೇರೂರು ಗ್ರಾಮ ಪಂಚಾಯ್ತಿ ಉಪಾಧ್ಯಕ್ಷ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಕಡೇಪಾಳ್ಯದ ಶ್ರೀಮತಿ ಪವನಾ ಅವಿರೋಧ ಆಯ್ಕೆಯಾದ್ರು.‍

36 Views | 2025-03-19 19:09:33

More

GUBBI: ಇರಕಸಂದ್ರ ಗ್ರಾಪಂ ಅಧ್ಯಕ್ಷರಾಗಿ ಸಿದ್ದರಾಜು, ಉಪಾಧ್ಯಕ್ಷರಾಗಿ ಲತಾಕುಮಾರಿ ಆಯ್ಕೆ

ಗುಬ್ಬಿ ತಾಲೂಕಿನ ಚೇಳೂರು ಹೋಬಳಿ ಇರಕಸಂದ್ರ ಗ್ರಾಮ ಪಂಚಾಯಿತಿ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ಚುನಾವಣೆ ನಡೆಯಿತು.

23 Views | 2025-04-25 17:37:12

More