ನಾಟಕರತ್ನ ಗುಬ್ಬಿ ವೀರಣ್ಣ ಅವರ ತವರೂರು ತುಮಕೂರು ಜಿಲ್ಲೆ ಗುಬ್ಬಿ ಪಟ್ಟಣದ ಪ್ರಥಮ ದರ್ಜೆ ಕಾಲೇಜಿನಲ್ಲಿ ಜಾನಪದ ಉತ್ಸವ ಕಾರ್ಯಕ್ರಮವನ್ನ ಹಮ್ಮಿಕೊಳ್ಳಲಾಗಿತ್ತು.
19 Views | 2025-03-22 12:53:37
Moreಗುಬ್ಬಿ ತಹಶೀಲ್ದಾರ್ ವಿರುದ್ಧ ಕರ್ನಾಟಕ ಪ್ರಾಂತ ರೈತ ಸಂಘದ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.
19 Views | 2025-03-26 13:39:07
Moreಗುಬ್ಬಿ ತಾಲೂಕಿನ ಹಾಗಲವಾಡಿ ಹೋಬಳಿ ಅಳಿಲುಘಟ್ಟ ಗ್ರಾಮ ಪಂಚಾಯಿತಿ ಅಧ್ಯಕ್ಷರ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಶಿವಕುಮಾರ್ಸ್ವಾಮಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
23 Views | 2025-03-27 13:30:44
More