ಮನೆ ಮುಂದೆ ಇಟ್ಟಿದ್ದ ರಾಗಿ ಮೂಟೆಗಳನ್ನು ಇಬ್ಬರು ಖದೀಮರು ಕಳ್ಳತನ ಮಾಡಿ ಪರಾರಿಯಾಗಿದ್ರು. ಈ ಘಟನೆ ಗುಬ್ಬಿ ಪಟ್ಟಣದ ಹೊರವಲಯದ ಹೇರೂರು ಗ್ರಾಮದಲ್ಲಿ ನಡೆದಿದೆ.
2025-03-03 14:58:32
Moreಗುಬ್ಬಿಯಪ್ಪ ಅಂತಲೇ ಪ್ರಸಿದ್ಧಿ ಪಡೆದಿರೋ ಗುಬ್ಬಿಯ ಶ್ರೀ ಗೋಸಲ ಚನ್ನಬಸವೇಶ್ವರರ ಪವಾಡಗಳ ಬಗ್ಗೆ ಕಳೆದ ಪ್ರಯಾಗ್‌ರಾಜ್‌ನಲ್ಲಿ ನಡೆದ ಕುಂಭಮೇಳದಲ್ಲಿ ನಾಗಾಸಾಧು ಒಬ್ಬರು ಆಡಿದ್ದ ಮಾತುಗಳು ಸಾಮಾಜಿಕ ಜಾಲತಾಣಗಳಲ್ಲಿ ಸಖತ್ ವೈರಲ್ ಆಗಿತ್ತು.
2025-03-07 13:18:56
Moreಈಜಲು ಹೋದ ಯುವಕ ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ಗುಬ್ಬಿ ತಾಲೂಕಿನ ನಿಟ್ಟೂರು ಹೋಬಳಿಯ ಎನ್. ಮತ್ತಿಘಟ್ಟ ಗ್ರಾಮದ ಕೆರೆಯಲ್ಲಿ ಇಂದು ಮಧ್ಯಾಹ್ನ ನಡೆದಿದೆ.
2025-03-07 18:28:33
More2025 ರ ರಾಜ್ಯ ಬಜೆಟ್ ನಲ್ಲಿ ಗುಬ್ಬಿ ತಾಲೂಕಿನಲ್ಲಿ ಯಾವುದೇ ಅಭಿವೃದ್ಧಿ ಕೆಲಸಗಳಿಗೆ ಅನುದಾನ ಕೇಳಿಲ್ಲ.
2025-03-08 16:50:58
Moreತುಮಕೂರು ಜಿಲ್ಲೆಯಲ್ಲಿ ಅಸ್ಪೃಶ್ಯತೆಯನ್ನು ನಿರ್ಮೂಲನೆ ಮಾಡಬೇಕಾದ ಸಿ.ಇ.ಓ ಜಿ.ಪ್ರಭು ಅಸ್ಪೃಶ್ಯತೆಯನ್ನು ಜೀವಂತವಾಗಿಡಲು ತಮ್ಮ ಅಧೀನದಲ್ಲಿ ಕೆಲಸ ನಿರ್ವಹಿಸುವ ದಲಿತ ನೌಕರರನ್ನೇ ಗುರಿಯಾಗಿಸಿಕೊಂಡು ಕ್ರಮಕ್ಕೆ ಮುಂದಾಗಿರೋದು ಸರಿಯಲ್ಲ ಎಂದರು.
2025-03-10 17:23:01
Moreಗುಬ್ಬಿ ತಾಲೂಕಿನ ಕಡಬಾ ಹೋಬಳಿಯ ಆಡಗೊಂಡನಹಳ್ಳಿಯಲ್ಲಿ ಕರ್ನಾಟಕ ರಾಜ್ಯ ರೈತಸಂಘದ ಗ್ರಾಮ ಶಾಖೆಯನ್ನ ರೈತ ಸಂಘದ ಜಿಲ್ಲಾಧ್ಯಕ್ಷ ಎ.ಗೋವಿಂದರಾಜು ಉದ್ಘಾಟಿಸಿದ್ರು,
2025-03-14 14:43:32
More