Post by Tags

  • Home
  • >
  • Post by Tags

ಗುಬ್ಬಿ: ಬಿಟ್ಟಗೊಂಡನಹಳ್ಳಿಯಲ್ಲಿ ನೂತನ ಹಾಲು ಉತ್ಪಾದಕರ ಮಹಿಳಾ ಸಂಘ ಉದ್ಘಾಟಿಸಿದ್ರು.

ಗುಬ್ಬಿ ತಾಲೂಕಿನ ಕಡಬಾ ಹೋಬಳಿಯ ಬಿಟ್ಟಗೊಂಡನಹಳ್ಳಿ ಗ್ರಾಮದಲ್ಲಿ ಶಾಸಕ ಎಸ್. ಅರ್ ಶ್ರೀನಿವಾಸ್ ಅವರು ನೂತನ ಹಾಲು ಉತ್ಪಾದಕರ ಮಹಿಳಾ ಸಂಘ ಉದ್ಘಾಟಿಸಿದ್ರು.

29 Views | 2025-04-04 12:15:30

More