ಇಬ್ಬರು ಅಂಗವಿಕಲ ಮಕ್ಕಳೊಂದಿಗೆ ತಾಯಿಯೊಬ್ಬಳು ನೇಣಿಗೆ ಶರಣಾಗಿರೋ ಧಾರುಣ ಘಟನೆ ಗುಬ್ಬಿ ತಾಲೂಕಿನ ನಿಟ್ಟೂರು ಹೋಬಳಿಯ ಅದಲಗೆರೆ ಗ್ರಾಮದಲ್ಲಿ ನಡೆದಿದೆ.
26 Views | 2025-04-04 11:47:52
Moreಗುಬ್ಬಿ ತಾಲೂಕು ನಿಟ್ಟೂರಿನ ಅಮಾನಿಕೆರೆಯ ಖಾಸಗಿ ಜಮೀನಿನಲ್ಲಿದ್ದ ತೆಂಗಿನ ಮರಕ್ಕೆ ಅಪರಿಚಿತ ವ್ಯಕ್ತಿಯೋರ್ವ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ.
26 Views | 2025-04-04 14:47:47
More