ಗುಲ್ಬರ್ಗಾ ವಿದ್ಯುತ್ ಪ್ರಸರಣ ನಿಗಮದ ವಿರುದ್ಧ ಜೆಸ್ಕಾಂ ಕಛೇರಿಗೆ ರೈತರು ಜೀವಂತ ಮೊಸಳೆ ತಂದು ವಿನೂತನ ಮತ್ತು ಆಘಾತಕಾರಿ ರೀತಿಯಲ್ಲಿ ಪ್ರತಿಭಟನೆ ನಡೆಸಿದ್ದಾರೆ.
40 Views | 2025-02-21 16:58:22
Moreವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದಾಗಿ ಮನೆಗೆ ಬೆಂಕಿ ಬಿದ್ದ ಕಾರಣ ಮನೆಯಲ್ಲಿದ್ದ ವಸ್ತುಗಳು ಸುಟ್ಟು ಕರಕಲಾದ ಘಟನೆ ಕಲಬುರಗಿ ತಾಲೂಕಿನ ಮಾಲಗತ್ತಿ ಗ್ರಾಮದಲ್ಲಿ ನಡೆದಿದೆ.
27 Views | 2025-04-01 16:57:54
More