Post by Tags

  • Home
  • >
  • Post by Tags

Hair care tips : ಕೂದಲಿನ ಅನೇಕ ಸಮಸ್ಯೆಗೆ ಕರಿಬೇವಿನ ಎಲೆಗಳನ್ನು ಬಳಸುವುದು ಹೇಗೆ..?

ಕರಿಬೇವು ನಮ್ಮ ಕೂದಲ ಆರೈಕೆಗೆ ಸುಲಭವಾಗಿ ಸಿಗುವ ಗಿಡಮೂಲಿಕೆ. ಕರಿಬೇವಿನ ಮತ್ತು ಕಡ್ಡಿಯಲ್ಲಿ ವಿಟಮಿನ್ ಎ, ಬಿ ಮತ್ತು ಸಿ, ಪ್ರೋಟೀನ್, ಉತ್ಕರ್ಷಣ ನಿರೋಧಕಗಳು, ಕ್ಯಾಲ್ಸಿಯಂ ಮತ್ತು ಕಬ್ಬಿಣದಂತ ಅಂಶಗಳಿವೆ.

94 Views | 2025-02-13 17:12:00

More