Post by Tags

  • Home
  • >
  • Post by Tags

ಕೊರಟಗೆರೆ : ವಿಶೇಷಚೇತನ ವಿದ್ಯಾರ್ಥಿನಿಯನ್ನು ಎತ್ತಿಕೊಂಡೇ ಪರೀಕ್ಷಾ ಕೊಠಡಿಗೆ ಬಿಟ್ಟ ತಾಯಿ..!

ಇಂದಿನಿಂದ ರಾಜ್ಯಾದ್ಯಂತ ದ್ವಿತೀಯ ಪಿಯುಸಿ ಪರೀಕ್ಷೆ ಆರಂಭವಾಗಿದೆ. ತುಮಕೂರು ಜಿಲ್ಲೆಯಲ್ಲಿಯೂ ಬರೋಬ್ಬರಿ ೨೫ ಸಾವಿರಕ್ಕೂ ಹೆಚ್ಚು ವಿದ್ಯಾರ್ಥಿಗಳು ಪಿಯುಸಿ ಪರೀಕ್ಷೆಯನ್ನು ಬರೆಯುತ್ತಿದ್ದಾರೆ.

21 Views | 2025-03-01 14:21:52

More