Post by Tags

  • Home
  • >
  • Post by Tags

ವರ್ಷಕ್ಕೆ ಒಂದು ಬಾರಿ ದರ್ಶನ ನೀಡುವ ಹಾಸನಾಂಬ ದೇಗುಲದ ಇತಿಹಾಸ

ಹಾಸನ ನಗರದಲ್ಲಿ ನೆಲೆಸಿರುವ ಶ್ರೀ ಹಾಸನಾಂಬೆಯ ದೇವಸ್ಥಾನವು ಸುಮಾರು 12 ನೇ ಶತಮಾನದಲ್ಲಿ ಕೃಷ್ಣಪ್ಪನಾಯಕ ಮತ್ತು ಸಂಜೀವನಾಯಕ ಎಂಬ ಪಾಳೆಗಾರರ ಕಾಲದಲ್ಲಿ ಸ್ಥಾಪಿತ ವಾಗಿರುವ ಈ ದೇವಾಲಯವಾಗಿದೆ.

73 Views | 2025-02-07 12:42:17

More

ಹಾಸನ: ಪಾದಚಾರಿಗಳ ಮೇಲೆ ಹರಿದ ಖಾಸಗಿ ಬಸ್‌ | ಇಬ್ಬರು ಸಾವು

ಪಾದಚಾರಿಗಳು ಶಿವರಾತ್ರಿ ಆಚರಣೆಗಾಗಿ ಧರ್ಮಸ್ಥಳಕ್ಕೆ ತೆರಳುತ್ತಿದ್ದ ವೇಳೆ ಖಾಸಗಿ ಬಸ್ ಪಾದಚಾರಿಗಳ ಮೇಲೆ ಹರಿದ ಪರಿಣಾಮ ಇಬ್ಬರು ಸಾವನ್ನಪ್ಪಿದ್ದು, ಓರ್ವ ಗಂಭೀರ ಗಾಯಗೊಂಡ ಘಟನೆ ಹಾಸನ ತಾಲೂಕಿನ ಕೆಂಚಟ್ಟಹಳ್ಳಿ ಬಳಿ ನಡೆದಿದೆ.

48 Views | 2025-02-23 11:22:49

More

ಹಾಸನ: ತೋಟದ ಮನೆಗೆ ಬೆಂಕಿ | 5 ಹಸು, ಒಂದು ಕರು ಸಜೀವದಹನ

ಹಾಸನ ಜಿಲ್ಲೆಯ ಅರಸೀಕೆರೆ ತಾಲೂಕಿನ ಹೆಂಜಗುಂಡನಹಳ್ಳಿಯಲ್ಲಿ ಕೊಟ್ಟಿಗೆಗೆ ಆಕಸ್ಮಿಕ ಬೆಂಕಿ ತಗುಲಿ 5 ಹಸುಗಳು ಸಜೀವ ದಹನವಾಗಿರುವ ಘಟನೆ ಶನಿವಾರ ರಾತ್ರಿ ನಡೆದಿದೆ.

22 Views | 2025-02-23 14:50:55

More

ಹಾಸನ: ಯುವಕನ ರೀಲ್ಸ್ ಎಡವಟ್ಟು | ಪ್ರಪಾತಕ್ಕೆ ಉರುಳಿ ಬಿದ್ದ ಯುವಕ

ಇತ್ತೀಚೆಗೆ ಯುವ ಜನತೆಯಲ್ಲಿ ರೀಲ್ಸ್‌ ಹುಚ್ಚು ಹೆಚ್ಚಾಗಿದ್ದು, ಅತೀ ಹೆಚ್ಚು ವೀಕ್ಷಣೆ ಪಡೆಯುವುದಕ್ಕೊಸ್ಕರ ಯುವ ಜನತೆ ನಾನಾ ಸರ್ಕಸ್‌ ಮಾಡುತ್ತಾರೆ. ಅದರಿಂದ ತಮ್ಮ ಪ್ರಾಣ ಸಹ ಕಳೆದುಕೊಳ್ಳುತ್ತಾರೆ. ಇದೀಗ ಅಂತದ್ದೇ ಮತ್ತೊಂದು ಘಟನೆ ನಡೆದಿದೆ.

41 Views | 2025-02-24 14:29:43

More

ಹಾಸನ: ಮೈಕ್ರೋ ಫೈನಾನ್ಸ್ ಕಿರುಕುಳಕ್ಕೆ ಮತ್ತೋಬ್ಬ ರೈತ ಆತ್ಮಹತ್ಯೆ

ಹಾಸನ ಮೈಕ್ರೋ ಫೈನಾನ್ಸ್‌ ಕಿರುಕುಳಕ್ಕೆ ಬೇಸತ್ತು ರೈತರೊಬ್ಬರು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹಾಸನದ ಅರಕಲಗೂಡು ತಾಲೂಕು ಕಳ್ಳಿಮುದ್ದನಹಳ್ಳಿ ಗ್ರಾಮದಲ್ಲಿ ನಡೆದಿದೆ.

63 Views | 2025-02-25 17:50:04

More

ಹಾಸನ: ಪಾಳುಬಿದ್ದ ಕಟ್ಟಡ ಕುಸಿದು ಬಿದ್ದು ಮೂವರ ಸಾವು

ಪಾಳು ಬಿದ್ದ ಕಟ್ಟಡ ಏಕಾಏಕಿ ಕುಸಿದು ಬಿದ್ದ ಪರಿಣಾಮ ಮೂವರು ಮಹಿಳೆಯರು ಸಾವನ್ನಪ್ಪಿರುವ ಘಟನೆ ಹಾಸನ ಜಿಲ್ಲೆಯ ಬೇಲೂರು ಪಟ್ಟಣದ ಚನ್ನಕೇಶವ ದೇವಾಲಯದ ಮುಖ್ಯರಸ್ತೆಯಲ್ಲಿ ನಡೆದಿದೆ.

30 Views | 2025-03-09 15:59:34

More

ಹಾಸನ : ಬೈಕ್‌ ಗೆ ಡಿಕ್ಕಿ ಹೊಡೆದು ಪರಾರಿಯಾದ ಕಾರು ಚಾಲಕ ..!

ರಸ್ತೆ ಬದಿಯಲ್ಲಿ ನಿಂತಿದ್ದ ಬೈಕ್‌ ಗೆ ವೇಗವಾಗಿ ಬಂದಂತಹ ಕಾರು ಡಿಕ್ಕಿ ಹೊಡೆದು ಕಾರು ಚಾಲಕ, ಕಾರು ನಿಲ್ಲಿಸದೇ ಪರಾರಿಯಾಗಿರುವ ಘಟನೆ ಹಾಸನ ಜಿಲ್ಲೆಯ ಉದಯಗಿರಿಯಲ್ಲಿ ನಡೆದಿದೆ.

17 Views | 2025-03-10 15:35:58

More

ಹಾಸನ : ವಿದ್ಯುತ್‌ ತಂತಿ ತಗುಲಿ ಇಬ್ಬರು ಯುವಕರ ದಾರುಣ ಸಾವು

ಮನೆಯಲ್ಲಿ ಕಾರ್ಪೆಂಟರ್‌ ಕೆಲಸ ಮಾಡುತ್ತಿದ್ದಾಗ ಇಬ್ಬರು ಯುವಕರಿಗೆ ಆಕಸ್ಮಿಕವಾಗಿ ವಿದ್ಯುತ್‌ ಸ್ಪರ್ಶಿಸಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಹಾಸನ ಜಿಲ್ಲೆಯ ಅರಕಲಗೂಡಿನ ಗರಿಘಟ್ಟ ಗ್ರಾಮ

17 Views | 2025-04-10 16:46:01

More